ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ
ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು
Read More