ವಕ್ಭ್ ತಿದ್ದುಪಡಿ-2025ರ ಕಾಯ್ದೆ ಅನುಷ್ಠಾನಕ್ಕೆ ವಿರೋಧ
ಮುದ್ದೇಬಿಹಾಳ : ಕೇಂದ್ರ ಸರ್ಕಾರ ವಕ್ಭ್ ಕಾಯ್ದೆಗೆ ತಿದ್ದುಪಡಿ-2025ರ ಅನುಷ್ಠಾನಕ್ಕೆ ನಮ್ಮ ಬಲವಾದ ವಿರೋಧವನ್ನು ವ್ಯಕ್ತಪಡಿಸುತ್ತೇವೆ ಎಂದು ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಶನ್ ಪ್ರತಿನಿಧಿಗಳು ಹೇಳಿದರು. ಪಟ್ಟಣದಲ್ಲಿ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಶನ್, ಜಮಾಅತೆ ಇಸ್ಲಾಮಿ ಹಿಂದ್ ಹಾಗೂ ಸ್ಥಳೀಯ ಮುಸ್ಲಿಂ ಸಮಾಜದ ಮಹಿಳೆಯರು ವಕ್ಭ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಸೋಮವಾರ
Read More