ಆರ್‌ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್‌, ಜಲಮಂಡಳಿ ಕಾರ್ಮಿಕರ ಸಮಸ್ಯೆ ಆಲಿಸಿದ ಸಚಿವ ಲಾಡ್

ಆರ್‌ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್‌, ಜಲಮಂಡಳಿ ಕಾರ್ಮಿಕರ ಸಮಸ್ಯೆ ಆಲಿಸಿದ ಸಚಿವ ಲಾಡ್

ಬೆಂಗಳೂರು, ಜುಲೈ 30: ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ರಾಯಚೂರಿನ ಆರ್‌ಟಿಪಿಎಸ್, ವೈಟಿಪಿಎಸ್, ಕುಡುತಿನಿಯ ಬಳ್ಳಾರಿ ಥರ್ಮಲ್‌ ಪವರ್‌ ಸ್ಟೇಷನ್‌ (ಬಿಟಿಪಿಎಸ್‌) ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಕಾರ್ಮಿಕರ ಸಮಸ್ಯೆಗಳ ಕುರಿತು ವಿಕಾಸಸೌಧದಲ್ಲಿ

Read More
ಹಿಂದುಳಿದ ವರ್ಗದ ಯುವ ಕೈಗಾರಿಕೋದ್ಯಮಿಗಳಿಗೆ ಪ್ರತ್ಯೇಕ ನಿಧಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಗ್ರಹ

ಹಿಂದುಳಿದ ವರ್ಗದ ಯುವ ಕೈಗಾರಿಕೋದ್ಯಮಿಗಳಿಗೆ ಪ್ರತ್ಯೇಕ ನಿಧಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಗ್ರಹ

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರಿಗೆ ಪತ್ರ ಬೆಂಗಳೂರು, ಜುಲೈ 30: ಹಿಂದುಳಿದ ವರ್ಗದ ಉದಯೋನ್ಮುಖ ಯುವ ಕೈಗಾರಿಕೋದ್ಯಮಿಗಳನ್ನು ಪ್ರೋತ್ಸಾಹಿಸಲು ಮೀಸಲಾದ ಪ್ರತ್ಯೇಕ ನಿಧಿ (Fund of fund) ಸ್ಥಾಪಿಸಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಆಗ್ರಹಿಸಿದ್ದಾರೆ. ಈ ಸಂಬಂಧ ಅವರು

Read More
ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲು ಸಚಿವ ಸಂತೋಷ್‌ ಲಾಡ್‌ ಸಲಹೆ

ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲು ಸಚಿವ ಸಂತೋಷ್‌ ಲಾಡ್‌ ಸಲಹೆ

ಬೆಂಗಳೂರು, ಜುಲೈ 30: ಪಡಿತರ ಚೀಟಿ ರೀತಿಯಲ್ಲೇ ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌. ಲಾಡ್‌ ಸಲಹೆ ನೀಡಿದ್ದಾರೆ. ಪ್ರತಿಯೊಬ್ಬ ರೈತರಿಗೂ ಸರ್ವೆ ನಂಬರ್‌ವಾರು ಬೆಳೆಯಬೇಕಾದ ಬೆಳೆ ಮತ್ತು ಅವಶ್ಯವಿರುವ ರಸಗೊಬ್ಬರಗಳನ್ನು ಪ್ರತ್ಯೇಕವಾಗಿ ರಸಗೊಬ್ಬರ ಚೀಟಿಯಲ್ಲಿ

Read More
ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಸಚಿವ ಸಂತೋಷ್‌ ಲಾಡ್‌ ಸೂಚನೆ

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಸಚಿವ ಸಂತೋಷ್‌ ಲಾಡ್‌ ಸೂಚನೆ

ಧಾರವಾಡ, ಜುಲೈ 30: ಜಿಲ್ಲೆಯಲ್ಲಿ ಕೆಲವು ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕಟ್ಟಡಗಳು ಶಿಥಿಲಗೊಂಡಿದ್ದು, ಈ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಸೂಚಿಸಿದ್ದಾರೆ. ಈ ಸಂಬಂಧ ಅವರು, ಧಾರವಾಡ

Read More