ಮುದ್ದೇಬಿಹಾಳಕ್ಕೆ ಜಿಲ್ಲಾಧಿಕಾರಿಗಳ ಪ್ರವಾಸ: ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಸೂಚನೆ
ಮುದ್ದೇಬಿಹಾಳ : ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಒಳ್ಳೆಯ ಸೇವೆ ನೀಡಬೇಕು. ಸಮಯ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ಆನಂದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ್ದ ಅವರು ಅಲ್ಲಿನ ಆಡಳಿತ ವೈದ್ಯಾಧಿಕಾರಿ ಡಾ. ಅನಿಲಕುಮಾರ ಶೇಗುಣಸಿ ಅವರಿಂದ
Read More