ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು
ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ. ಚಾಲಕನ ಮುಂಜಾಗ್ರತಾ ಕ್ರಮದಿಂದ ಬಸ್ ನಲ್ಲಿನ 22 ಜನರ ಪ್ರಾಣ ಉಳಿದಿದೆ. ನಾಗರ ಪಂಚಮಿ ಹಬ್ಬದಂದು ದೊಡ್ಡ ಅನಾಹುತ ತಪ್ಪಿದೆ. ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವ ಬಸ್ ನಲ್ಲಿ ಸುಮಾರು 22 ಜನ ಪ್ರಯಾಣಿಕರಿದ್ದರು.
Read More