ಮಾದಿಗ ಮೀಸಲಾತಿ ಹೋರಾಟ ಸಮೀತಿ ನೇತೃತ್ವ: ಆ.1 ರಂದು ಸರ್ಕಾರದ ಅಣುಕು ಶವಯಾತ್ರೆ

ಮಾದಿಗ ಮೀಸಲಾತಿ ಹೋರಾಟ ಸಮೀತಿ ನೇತೃತ್ವ: ಆ.1 ರಂದು ಸರ್ಕಾರದ ಅಣುಕು ಶವಯಾತ್ರೆ

ಮುದ್ದೇಬಿಹಾಳ : ಒಳಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ನಡೆದಿರುವ ಹೋರಾಟ ತೀವ್ರಗೊಳಿಸಲು ಆ.1 ರಂದು ರಾಜ್ಯಾದ್ಯಂತ ಮಾದಿಗ ಮೀಸಲಾತಿ ಹೋರಾಟ ಸಮೀತಿ ನೇತೃತ್ವದಲ್ಲಿ ಸರ್ಕಾರದ ಅಣುಕು ಶವಯಾತ್ರೆ ನಡೆಸಲಾಗುವುದು ಎಂದು ಮಾದಿಗ ಮೀಸಲಾತಿ ಹೋರಾಟ ಸಮೀತಿ ಮುಖಂಡ ಮಾರುತಿ ಸಿದ್ದಾಪೂರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು

Read More
ಅಸಂಘಟಿತ ಕಾರ್ಮಿಕರ ಜೀವನ ಮಟ್ಟ ಸುಧಾರಣೆಗೆ ಕ್ರಮ: ಸಚಿವ ಲಾಡ್

ಅಸಂಘಟಿತ ಕಾರ್ಮಿಕರ ಜೀವನ ಮಟ್ಟ ಸುಧಾರಣೆಗೆ ಕ್ರಮ: ಸಚಿವ ಲಾಡ್

ವಿಜಯಪುರ ಜುಲೈ 23: ವಿವಿಧ ಸಣ್ಣ ಸಣ್ಣ ವೃತ್ತಿ ಕೈಗೊಂಡು, ಅದನ್ನೇ ಅವಲಂಬಿಸಿ ಶ್ರಮಿಜೀವಿಯಾಗಿ ಜೀವನ ನಿರ್ವಹಿಸುತ್ತಿರುವ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಜೀವನ ಮಟ್ಟ ಸುಧಾರಣೆಗೆ ಸರ್ಕಾರ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ಹೇಳಿದರು. ನಗರದ ಕಂದಗಲ್

Read More
ಕುಂಟೋಜಿ ರಥಕ್ಕೆ ಭಕ್ತರಿಂದ ಕಾಶಿಯ ರುದ್ರಾಕ್ಷಿ ಮಾಲೆ ಕಮೀಟಿಗೆ ಹಸ್ತಾಂತರ

ಕುಂಟೋಜಿ ರಥಕ್ಕೆ ಭಕ್ತರಿಂದ ಕಾಶಿಯ ರುದ್ರಾಕ್ಷಿ ಮಾಲೆ ಕಮೀಟಿಗೆ ಹಸ್ತಾಂತರ

ಮುದ್ದೇಬಿಹಾಳ : ತಾಲೂಕಿನ ಸುಕ್ಷೇತ್ರ ಕುಂಟೋಜಿಯ ಶ್ರೀ ಬಸವಣ್ಣ, ಸಂಗಮೇಶ್ವರ ನೂತನ ತೇರಿಗೆ ಅಳವಡಿಸಲು ಕಾಶಿಯ ರುದ್ರಾಕ್ಷಿಗಳಿಂದ ತಯಾರಿಸಿದ ಎರಡು ಬೃಹತ್ ರುದ್ರಾಕ್ಷಿ ಮಾಲೆಗಳನ್ನು ಮಂಗಳವಾರ ಗದಗ ಜಿಲ್ಲೆ ನರಗುಂದ ತಾಲೂಕಿನ ಇಬ್ರಾಹಿಂಪುರದಲ್ಲಿರುವ ಶಿವಾನಂದ ಸ್ವಾಮೀಜಿಯವರ ಮಠದಲ್ಲಿ ಕುಂಟೋಜಿ ಬಸವೇಶ್ವರ ದೇವಸ್ಥಾನ ಕಮೀಟಿ ಪದಾಧಿಕಾರಿಗಳು, ಊರಿನ ದೈವಮಂಡಳಿಯ ನಿಯೋಗಕ್ಕೆ

Read More
ನಾನು ಮಣ್ಣಿಗೆ ಹೋಗುವ ಮುನ್ನ 10 ಸಾವಿರ ಉದ್ಯೋಗ ಕೊಟ್ಟು ಹೋಗುತ್ತೇನೆ

ನಾನು ಮಣ್ಣಿಗೆ ಹೋಗುವ ಮುನ್ನ 10 ಸಾವಿರ ಉದ್ಯೋಗ ಕೊಟ್ಟು ಹೋಗುತ್ತೇನೆ

ಮುದ್ದೇಬಿಹಾಳ : ನಾನು ಮತಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರಿಂದಲೇ ಜನ ಬೆಂಬಲಿಸಲಿಲ್ಲವೋ ಏನೋ ಆದರೆ ರೈತರ ಮಕ್ಕಳು ಕಷ್ಟ ಅನುಭವಿಸಬಾರದು ಎಂಬ ಉದ್ದೇಶದಿಂದ ನಾನು ಮಣ್ಣಿಗೆ ಹೋಗುವ ಮುನ್ನ 10 ಸಾವಿರ ಉದ್ಯೋಗ ಕೊಟ್ಟು ಹೋಗುತ್ತೇನೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಭಾವುಕರಾಗಿ ಹೇಳಿದರು.

Read More
ಅಣ್ಣಿಗೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಲಾಡ್‌ ಜನ ಸಂಪರ್ಕ ಸಭೆ

ಅಣ್ಣಿಗೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಲಾಡ್‌ ಜನ ಸಂಪರ್ಕ ಸಭೆ

ಧಾರವಾಡ, ಜುಲೈ 22: ಜಿಲ್ಲೆಯ ಅಣ್ಣಿಗೇರಿಯ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಅಣ್ಣಿಗೇರಿಯ ಸುತ್ತಮುತ್ತಲ ಪ್ರದೇಶದ ಸಾರ್ವಜನಿಕರು ಸಾವಿರಾರು ಮಂದಿ ಪಾಲ್ಗೊಂಡು ತಮ್ಮ ಅಹವಾಲಗಳನ್ನು

Read More
ಯೋಜನಾ ಅನುಷ್ಠಾನ ಪ್ರಗತಿ ಪರಿಣಾಮಕಾರಿಗೆ ಕ್ರಿಯಾಯೋಜನೆ ರೂಪಿಸಿ: ಸಚಿವ ಲಾಡ್

ಯೋಜನಾ ಅನುಷ್ಠಾನ ಪ್ರಗತಿ ಪರಿಣಾಮಕಾರಿಗೆ ಕ್ರಿಯಾಯೋಜನೆ ರೂಪಿಸಿ: ಸಚಿವ ಲಾಡ್

ಧಾರವಾಡ, ಜುಲೈ.21: ಈ ವರ್ಷದ ಮೊದಲನೇ ಕೆಡಿಪಿ ಸಭೆಯಲ್ಲಿ ಇಲಾಖೆಗಳ ಆರ್ಥಿಕ ಮತ್ತು ಭೌತಿಕ ಪ್ರಗತಿಯಲ್ಲಿ ಸಾಧನೆ ಆಗಿರುವುದು ತೃಪ್ತಿ ತಂದಿದೆ. ಇಲಾಖಾವಾರು ಅನುದಾನ ಬಿಡುಗಡೆ, ಬಳಕೆ ಮತ್ತು ಭೌತಿಕ ಗುರಿ ಸಾಧನೆಯನ್ನು ಪರಿಶೀಲಿಸಿ, ಯೋಜನಾ ಅನುಷ್ಠಾನ ಪ್ರಗತಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಕ್ರಿಯಾಯೋಜನೆಯನ್ನು ಈಗಿನಿಂದಲೇ ಸಿದ್ದಪಡಿಸಿಕೊಳ್ಳಿ ಎಂದು

Read More
ಜು.22 ರಂದು ನಡಹಳ್ಳಿ ಜನ್ಮದಿನ : ಆರೋಗ್ಯ ಉಚಿತ ಶಿಬಿರ

ಜು.22 ರಂದು ನಡಹಳ್ಳಿ ಜನ್ಮದಿನ : ಆರೋಗ್ಯ ಉಚಿತ ಶಿಬಿರ

ಮುದ್ದೇಬಿಹಾಳ : ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರ 56ನೇ ಜನ್ಮದಿನದ ಅಂಗವಾಗಿ ಜು.22ರಂದು ಅವರ ಅಭಿಮಾನಿಗಳು ಹಲವು ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಬೆಳಗ್ಗೆ 9 ಕ್ಕೆ ಸರಕಾರಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ,11ಕ್ಕೆ ಮಾರುತಿ ನಗರದಲ್ಲಿರುವ

Read More
ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ: ಪುರಸಭೆ ಅಧ್ಯಕ್ಷರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆಗ್ರಹ

ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ: ಪುರಸಭೆ ಅಧ್ಯಕ್ಷರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಅವರು ದಲಿತ ಸಮುದಾಯದ ಹೋರಾಟಗಾರರನ್ನು ಅವಮಾನಿಸಿದ್ದು ಅಲ್ಲದೇ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಸುಳ್ಳು ಆರೋಪ ಮಾಡಿರುವುದನ್ನು ಖಂಡಿಸಿ ಇಲ್ಲಿನ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ತಮಟೆ ಚಳವಳಿ ಪ್ರತಿಭಟನೆ ನಡೆಸಲಾಯಿತು.ಪಟ್ಟಣದ ಪುರಸಭೆಗೆ ಆಗಮಿಸಿದ್ದ ಪ್ರತಿಭಟನಾಕಾರರು ಪುರಸಭೆ ಅಧ್ಯಕ್ಷರ ವಿರುದ್ಧ

Read More
ವಿದ್ಯುತ್ ತಂತಿಗಳಿಗೆ ಅಡ್ಡಿಯಾದ ಮರ ತೆರವು:ಸುರಿಯುವ ಮಳೆ ಲೆಕ್ಕಿಸದೇ ಹೆಸ್ಕಾಂ ಕಾರ್ಮಿಕರ ಸೇವೆ

ವಿದ್ಯುತ್ ತಂತಿಗಳಿಗೆ ಅಡ್ಡಿಯಾದ ಮರ ತೆರವು:ಸುರಿಯುವ ಮಳೆ ಲೆಕ್ಕಿಸದೇ ಹೆಸ್ಕಾಂ ಕಾರ್ಮಿಕರ ಸೇವೆ

ಮುದ್ದೇಬಿಹಾಳ: ಪಟ್ಟಣದ ಕೆಜಿಎಸ್ ನಂ.2 ಶಾಲೆಯ ಆವರಣದಲ್ಲಿದ್ದ ಬೃಹತ್ ಆಲದ ಮರದ ರೆಂಬೆ ಕೊಂಬೆಗಳು ಬಜಾರ್‌ದಲ್ಲಿ ಅಂಗಡಿಗಳಿಗೆ ಸಂಪರ್ಕ ಇದ್ದ ವಿದ್ಯುತ್ ತಂತಿಗಳಿಗೆ ತಾಗುತ್ತಿದ್ದ ಕಾರಣ ಅದನ್ನು ಭಾನುವಾರ ಹೆಸ್ಕಾಂ ಕಾರ್ಮಿಕರು ಸುರಿಯುವ ಮಳೆಯನ್ನೂ ಲೆಕ್ಕಿಸದೇ ತೆರವುಗೊಳಿಸುವ ಕಾರ್ಯ ಕೈಗೊಂಡರು. ಪಟ್ಟಣದ ಮುಖ್ಯರಸ್ತೆಯಲ್ಲಿರುವ ಅಂಗಡಿಗಳಿಗೆ ಈ ಮರದ ಅಕ್ಕಪಕ್ಕದ

Read More
ಅಮರೇಶ್ವರ ದೇವರು ಸ್ವಾಮೀಜಿಗೆ ಹೊಸಮಠದ ಜವಾಬ್ದಾರಿ ಮುನ್ನಡೆಸಲು ಭಕ್ತರ ನಿವೇದನೆ

ಅಮರೇಶ್ವರ ದೇವರು ಸ್ವಾಮೀಜಿಗೆ ಹೊಸಮಠದ ಜವಾಬ್ದಾರಿ ಮುನ್ನಡೆಸಲು ಭಕ್ತರ ನಿವೇದನೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾಗಲ್ಲಿಯಲ್ಲಿರುವ ಹೊಸಮಠದ ಜವಾಬ್ದಾರಿ ವಹಿಸಿಕೊಂಡು ಮುದ್ದೇಬಿಹಾಳ ನಗರದ ಜನತೆಗೆ ಧರ್ಮ ಮಾರ್ಗದರ್ಶನ ಮಾಡಬೇಕು ಎಂದು ಕೋರಿ ಹುನಗುಂದದಲ್ಲಿರುವ ಗಚ್ಚಿನಮಠದ ಪೀಠಾಧಿಪತಿ ಅಮರೇಶ್ವರ ದೇವರು ಸ್ವಾಮೀಜಿ ಅವರಿಗೆ ಮುದ್ದೇಬಿಹಾಳದ ಭಕ್ತರು ಭಾನುವಾರ ಆಹ್ವಾನ ನೀಡಿದ್ದಾರೆ. ಮುದ್ದೇಬಿಹಾಳದಿಂದ ಹುನಗುಂದಕ್ಕೆ ತೆರಳಿದ್ದ ಪ್ರಮುಖ ಮುಖಂಡರ ನಿಯೋಗ ಸ್ವಾಮೀಜಿಯವರನ್ನು ಭೇಟಿಯಾಗಿ

Read More