ಧಾರವಾಡ ಕೃಷಿ ಬೆಳೆ ವಿಮಾ ಯೋಜನೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

ಧಾರವಾಡ ಕೃಷಿ ಬೆಳೆ ವಿಮಾ ಯೋಜನೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

ಬೆಂಗಳೂರು, ಜುಲೈ 17: ಧಾರವಾಡ ಕೃಷಿ ಬೆಳೆ ವಿಮಾ ಯೋಜನೆ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ವಿಕಾಸಸೌಧದಲ್ಲಿ ಉನ್ನತಮಟ್ಟದ ಸಭೆ ನಡೆಸಿ ಚರ್ಚಿಸಿದರು. ಈ ಸಭೆಯಲ್ಲಿ ಧಾರವಾಡ ಜಿಲ್ಲಾಧಿಕಾರಿಗಳಾದ ಶ್ರೀಮತಿ ದಿವ್ಯ ಪ್ರಭು ಜಿಆರ್‌ಜೆ, ಧಾರವಾಡ ಉಪ ವಿಭಾಗಾಧಿಕಾರಿಗಳಾದ ಶ್ರೀ

Read More
ಯಾದವಾಡದಲ್ಲಿ ಬೆಳ್ಳಿ ಹಬ್ಬದ ಗುರುವಂದನಾ ಕಾರ್ಯಕ್ರಮ

ಯಾದವಾಡದಲ್ಲಿ ಬೆಳ್ಳಿ ಹಬ್ಬದ ಗುರುವಂದನಾ ಕಾರ್ಯಕ್ರಮ

ವಿದ್ಯೆ ಅರಿಸಿಬಂದವರಿಗೆ ಬದುಕು ಕೊಡುವ ಗುಣ ಯಾದವಾಡದ ಮಣ್ಣಿಗಿದೆ: ಪಂಚಗಾರ ಮುಧೋಳ: ವಿದ್ಯೆ ಅರಿಸಿಕೊಂಡು ಬಂದವರಿಗೆ ಅಪ್ಪಿಕೊಂಡು ಬದುಕು ಕಟ್ಟಿಕೊಳ್ಳಲು ಅಪ್ಪಿಕೊಂಡ ಮಣ್ಣಿನ ಗುಣ ಯಾದವಾಡದ ಮಣ್ಣಿನಲ್ಲಿದೆ ಇದೊಂದು ಒಂದು ಶಕ್ತಿ ಕೇಂದ್ರ, ಕವಿಪುಂಗವರು ಸ್ವಾತಂತ್ರ್ಯ ಹೋರಾಟಗಾರರಿಗೆ ಜನ್ಮ ನೀಡಿದ ಭೂಮಿ ಇಲ್ಲಿ ವಿದ್ಯೆ ಅರಿಸಿ ಬಂದ ಅದೆಷ್ಟೋ

Read More
ಆಲಮಟ್ಟಿ-ಯಾದಗಿರಿ ರೈಲು ಮಾರ್ಗ ಸರ್ವೆ ಕಾರ್ಯಕ್ಕೆ ಶೀಘ್ರ ಟೆಂಡರ್: ಸಂಸದ ಕುಮಾರ ನಾಯಕ

ಆಲಮಟ್ಟಿ-ಯಾದಗಿರಿ ರೈಲು ಮಾರ್ಗ ಸರ್ವೆ ಕಾರ್ಯಕ್ಕೆ ಶೀಘ್ರ ಟೆಂಡರ್: ಸಂಸದ ಕುಮಾರ ನಾಯಕ

ಮುದ್ದೇಬಿಹಾಳ : ಆಲಮಟ್ಟಿ-ಯಾದಗಿರಿ ರೈಲು ಮಾರ್ಗದ ನಿರ್ಮಾಣದ ಸಲುವಾಗಿ ಸರ್ವೆ ನಡೆಸಲು ಶೀಘ್ರ ಟೆಂಡರ್ ಕರೆಯಲಾಗುವುದು ಎಂದು ಯಾದಗಿರಿ ಸಂಸದ ಕುಮಾರ ನಾಯಕ ಭರವಸೆ ನೀಡಿದ್ದಾರೆ ಎಂದು ಆಲಮಟ್ಟಿ-ಮುದ್ದೇಬಿಹಾಳ-ಯಾದಗಿರಿ ಹೋರಾಟ ಸಮಿತಿಯ ಸದಸ್ಯ ಕಿರಣ ಪಾಟೀಲ ತಿಳಿಸಿದ್ದಾರೆ. ಯಾದಗಿರಿಯಲ್ಲಿ ಮಂಗಳವಾರ ಸಂಸದರನ್ನು ಭೇಟಿಯಾಗಿ ಸನ್ಮಾನಿಸಿ ಅವರೊಂದಿಗೆ ರೈಲು ಮಾರ್ಗದ

Read More
ಪೊಲೀಸ್ ಠಾಣೆ ಆವರಣದಲ್ಲಿ ಸಸಿ ನೆಡುವ ಕಾರ್ಯ: ಅಮೃತಮಿತ್ರ 2.0 ಅಡಿ ಉದ್ಯಾನವನಗಳ ನಿರ್ವಹಣೆ

ಪೊಲೀಸ್ ಠಾಣೆ ಆವರಣದಲ್ಲಿ ಸಸಿ ನೆಡುವ ಕಾರ್ಯ: ಅಮೃತಮಿತ್ರ 2.0 ಅಡಿ ಉದ್ಯಾನವನಗಳ ನಿರ್ವಹಣೆ

ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಉದ್ಯಾನವನಗಳಲ್ಲಿ ಅಮೃತ 2.0 ಯೋಜನೆ ಅಡಿ ಅಮೃತಮಿತ್ರ ಹೆಸರಿನಲ್ಲಿ ಎಂಟು ಸಾರ್ವಜನಿಕ ಉದ್ಯಾನವನಗಳ ನಿರ್ವಹಣೆಗೆ ಟೆಂಡರ್ ಕರೆಯಲಾಗುವುದು ಎಂದು ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಾದೇಶಿಕ ಹಾಗೂ ಸಾಮಾಜಿಕ ಅರಣ್ಯ ಇಲಾಖೆ, ಹಸಿರು

Read More
ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ

Read More
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ

Read More
ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ: ಸಚಿವ ಲಾಡ್

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ: ಸಚಿವ ಲಾಡ್

ಧಾರವಾಡ, ಜುಲೈ14: ರೈತರು ಸೇರಿದಂತೆ ಅನೇಕ ಕುಶಲಕರ್ಮಿಗಳು, ಉದ್ಯೋಗಿಗಳು ಬ್ಯಾಂಕ್‍ಗಳಿಂದ ಸಾಲ ಸೌಲಭ್ಯ ಪಡೆಯುತ್ತಾರೆ. ಕೇಲವು ಸಂದರ್ಭಗಳಲ್ಲಿ ಅನಿವಾರ್ಯ ಕಾರಣಗಳಿಂದ ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಸಾಧ್ಯವಾಗದೆ ಸುಸ್ತಿದಾರ ಆಗುತ್ತಾರೆ. ಬ್ಯಾಂಕ್‍ಗಳು ರೈತರಿಂದ ಅಥವಾ ಸುಸ್ತಿದಾರರಿಂದ ಸಾಲ ವಸೂಲಾತಿಯಲ್ಲಿ ನೈಜ ಕಾರಣ ಪರಿಗಣಿಸಿ, ಮಾನವೀಯತೆ ತೊರಬೇಕು. ಮರುಪಾವತಿಗೆ ಕಾಲಾವಕಾಶ

Read More
ಮುದ್ದೇಬಿಹಾಳ : ಬೈಕ್ ಅಪಘಾತ ಸವಾರ ಸಾವು

ಮುದ್ದೇಬಿಹಾಳ : ಬೈಕ್ ಅಪಘಾತ ಸವಾರ ಸಾವು

ಮುದ್ದೇಬಿಹಾಳ : ಪಟ್ಟಣದಿಂದ ಬಿದರಕುಂದಿ ಗ್ರಾಮದ ಕಡೆಗೆ ತೆರಳುತ್ತಿದ್ದ ಬೈಕ್‌ವೊಂದು ರಸ್ತೆ ಪಕ್ಕದ ಸಿಮೇಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ್ದು ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಗುರಡ್ಡಿ ಪೆಟ್ರೋಲ್ ಪಂಪ್ ಎದುರಿಗೆ ಸೋಮವಾರ ನಡೆದಿದೆ. ಸಾವನ್ನಪ್ಪಿದ ಸವಾರರನ್ನು ಬಿದರಕುಂದಿ ಗ್ರಾಮದ ಆಕಾಶ

Read More
ದೇಶದ ಪ್ರಧಾನಿಗಳನ್ನು ಪ್ರಶ್ನಿಸೋದೇ ತಪ್ಪಾ?: ಸಚಿವ ಲಾಡ್

ದೇಶದ ಪ್ರಧಾನಿಗಳನ್ನು ಪ್ರಶ್ನಿಸೋದೇ ತಪ್ಪಾ?: ಸಚಿವ ಲಾಡ್

ಧಾರವಾಡ, ಜುಲೈ 14: ಬಿಜೆಪಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಒಂದೇ ಒಂದು ಪ್ರಶ್ನೆ ಕೇಳಬಾರದು. ಇವರಿಗೆ ಕೇವಲ ರಾಜ್ಯದ ವಿಷಯ ಮಾತನಾಡಬೇಕು. ಇವರು ಮಾತ್ರ ಪ್ರಪಂಚದ ಯಾವುದೇ ವಿಷಯದ ಬಗ್ಗೆ, ಯಾರ ಬಗ್ಗೆ ಬೇಕಾದರೂ ಮಾತನಾಡಬಹುದೇ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Read More
ಶಕ್ತಿ ಯೋಜನೆ : 88.43 ಕೋಟಿ ರೂ.ಆದಾಯ, 2.24 ಕೋಟಿ ಮಹಿಳೆಯರ ಪ್ರಯಾಣ

ಶಕ್ತಿ ಯೋಜನೆ : 88.43 ಕೋಟಿ ರೂ.ಆದಾಯ, 2.24 ಕೋಟಿ ಮಹಿಳೆಯರ ಪ್ರಯಾಣ

ಮುದ್ದೇಬಿಹಾಳ : ಸಾರಿಗೆ ಘಟಕದಿಂದ ಶಕ್ತಿ ಯೋಜನೆ ಆರಂಭದಿಂದ ಈವರೆಗೂ 2.24 ಕೋಟಿ ಮಹಿಳೆಯರು ಪ್ರಯಾಣಿಸಿದ್ದು 88.43 ಕೋಟಿ ರೂ.ಆದಾಯ ತಂದು ಕೊಟ್ಟಿದ್ದಾರೆ ಎಂದು ಸಾರಿಗೆ ಘಟಕ ವ್ಯವಸ್ಥಾಪಕ ಎ. ಎಚ್. ಮದಭಾವಿ ಹೇಳಿದರು. ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500ಕೋಟಿ ಮಹಿಳೆಯರು ಪ್ರಯಾಣಿಸಿದ

Read More