ಸಾಲಭಾದೆಯಿಂದ ಮೃತರಾದ ರೈತ ಕುಟುಂಬಗಳಿಗೆ ಸಚಿವ ಸಂತೋಷ್ ಲಾಡ್ ಭೇಟಿ
ಹುಬ್ಬಳ್ಳಿ̧ ಜುಲೈ 14: ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ಇಬ್ಬರೂ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ತುಂಬಾ ದುಃಖದ ಸಂಗತಿ. ಈ ರೀತಿಯ ಘಟನೆ ನಡೆಯಬಾರದಿತ್ತು. ರೈತರ ಕುಟುಂಬಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ರೂ.ಐದು ಲಕ್ಷ ಪರಿಹಾರ ಮತ್ತು ರಾಜ್ಯ ಸರ್ಕಾರದಿಂದ ಅಗತ್ಯ ನೆರವು
Read More