ಬೀದಿ ಬದಿ ವ್ಯಾಪಾರಿಗಳಿಂದ ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಕೆ

ಬೀದಿ ಬದಿ ವ್ಯಾಪಾರಿಗಳಿಂದ ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಕೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಬೀದಿ ಬದಿ ವ್ಯಾಪಾರ ಮಾಡುವ ಬಡವರಿಂದ ಬೀದಿ ಬದಿ ಬಾಡಿಗೆ ಶುಲ್ಕ ವಸೂಲಿ ಮಾಡುವ ಗುತ್ತಿಗೆದಾರ ದುಪ್ಪಟ್ಟು ಹಣವನ್ನು ವಸೂಲಿ ಮಾಡುತ್ತಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬ್ಲಾಕ್ ಕಾಂಗ್ರೆಸ್ ಸಮೀತಿಯ ಬೀದಿ ಬದಿ ವ್ಯಾಪಾರಿಗಳ ಘಟಕದಿಂದ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರಿಗೆ

Read More
ರಸ್ತೆ ಅಪಘಾತ ಪಾದಚಾರಿ ಸಾವು

ರಸ್ತೆ ಅಪಘಾತ ಪಾದಚಾರಿ ಸಾವು

ಕುಳಗೇರಿ ಕ್ರಾಸ್: ಗ್ರಾಮದ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು ಪಾದಚಾರಿ ಮೃತಪಟ್ಟಿರುವ ಘಟನೆ ನಡೆದಿದೆ. ಗ್ರಾಮದ ಕೆಇಬಿ ಹತ್ತಿರ ಮಂಗಳವಾರ ರಾತ್ರಿ ಸಂಭವಿಸಿದ ಈ ಅಪಘಾತದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿದ್ದು ಕುಷ್ಟಗಿ ತಾಲೂಕಿನ ನಿಲೂಗಲ್ ಗ್ರಾಮದ ಸುರೇಶ ಯಮನಪ್ಪ ಈಳಗೇರ-44 ಮೃತಪಟ್ಟಿದ್ದಾರೆ. ನಿಲುಗಲ್ ಗ್ರಾಮದಿಂದ

Read More
ಬಡ ಗೆಳೆಯನ ಕಷ್ಟಕ್ಕೆ ಮಿಡಿದ ಸ್ನೇಹ ಸಂಗಮ ಬಳಗ

ಬಡ ಗೆಳೆಯನ ಕಷ್ಟಕ್ಕೆ ಮಿಡಿದ ಸ್ನೇಹ ಸಂಗಮ ಬಳಗ

ಮುದ್ದೇಬಿಹಾಳ : ಗೆಳೆತನವೇ ಹಾಗೆ, ಯಾರೊಂದಿಗೂ ಹೇಳಿಕೊಳ್ಳದ ವಿಷಯವನ್ನು ಗೆಳೆಯರ ಮುಂದೆ ಹೇಳಿಕೊಂಡು ಮನಸ್ಸು ಹಗುರ ಮಾಡಿಕೊಂಡಿದ್ದನ್ನು ಕಂಡಿದ್ದೇವೆ.ಮುದ್ದೇಬಿಹಾಳದ ಸ್ನೇಹ ಸಂಗಮ ಗೆಳೆಯರ ಬಳಗದ ಸದಸ್ಯರು ಮಾನವೀಯ ಕೆಲಸ ಮಾಡಿದ್ದಾರೆ. ತಮ್ಮದೇ ಬಳಗದಲ್ಲಿ ಸದಸ್ಯನಾಗಿರುವ ದೈಹಿಕವಾಗಿ ಅಂಗವೈಕಲ್ಯತೆ ಇರುವ ಮುಸ್ತಾಕ ಹಿಪ್ಪರಗಿ ಅವರು ತಳ್ಳುವ ಗಾಡಿ ಮೇಲೆ ಬಾಡಿಗೆ

Read More
ಅಸಂಘಟಿತ ಕಾರ್ಮಿಕರಿಗೆ ಸುರಕ್ಷತೆ, ಸಾಮಾಜಿಕ ಭದ್ರತೆ ಒದಗಿಸುವುದು ಸರ್ಕಾರದ ಧ್ಯೇಯೋದ್ದೇಶ : ಸಚಿವ ಲಾಡ್

ಅಸಂಘಟಿತ ಕಾರ್ಮಿಕರಿಗೆ ಸುರಕ್ಷತೆ, ಸಾಮಾಜಿಕ ಭದ್ರತೆ ಒದಗಿಸುವುದು ಸರ್ಕಾರದ ಧ್ಯೇಯೋದ್ದೇಶ : ಸಚಿವ ಲಾಡ್

ಬಳ್ಳಾರಿ: ಅಸಂಘಟಿತ ವಿವಿಧ ವಲಯಗಳಡಿ ದುಡಿಯುವ ಕಾರ್ಮಿಕರನ್ನು ಗುರುತಿಸಿ ಅವರಿಗೆ ಸುರಕ್ಷತೆ ಮತ್ತು ವಿಶೇಷ ಸಾಮಾಜಿಕ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಧ್ಯೇಯೋದ್ದೇಶವಾಗಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ಅವರು ಹೇಳಿದರು. ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ

Read More
ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶಂಕರ ಈ. ಹೆಬ್ಬಾಳ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು. ಇಲ್ಲಿನ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ತುರ್ತು ಸಭೆಯಲ್ಲಿ ಸರ್ವ ಸದಸ್ಯರು ಈ ಆಯ್ಕೆಗೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದರು. ಸಂಘದ ಈ ಹಿಂದಿನ

Read More
ಸಿದ್ಧಲಿಂಗ ದೇವರಿಂದ ಖಾಸ್ಗತ ಮಠದ ಕೀರ್ತಿ ಬೆಳಗುತ್ತಿದೆ- ಎಂ.ಎನ್.ಮದರಿ

ಸಿದ್ಧಲಿಂಗ ದೇವರಿಂದ ಖಾಸ್ಗತ ಮಠದ ಕೀರ್ತಿ ಬೆಳಗುತ್ತಿದೆ- ಎಂ.ಎನ್.ಮದರಿ

ತಾಳಿಕೋಟಿ: ಐತಿಹಾಸಿಕ ನಗರ ತಾಳಿಕೋಟಿ ಪಟ್ಟಣದಲ್ಲಿರುವ ಖಾಸ್ಗತೇಶ್ವರ ಮಠದ ಕೀರ್ತಿ ರಾಜ್ಯದಾದ್ಯಂತ ಬೆಳಗುತ್ತಿದೆ ಎಂದು ಮುದ್ದೇಬಿಹಾಳ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು‌. ತಾಳಿಕೋಟಿ ಪಟ್ಟಣದ ಐತಿಹಾಸಿಕ ಖಾಸ್ಗತೇಶ್ವರ ಮಠಕ್ಕೆ ಭಾನುವಾರ ಭೇಟಿ ನೀಡಿ ಶ್ರೀ ಮಠದ ಪೀಠಾಧಿಕಾರಿ ಸಿದ್ಧಲಿಂಗ ದೇವರಿಂದ ಆಶೀರ್ವಾದ ಪಡೆದುಕೊಂಡು ಅವರು

Read More
ಜು.26 ರಂದು ಪತ್ರಿಕಾ ದಿನಾಚರಣೆ: ಉತ್ತಮ ಪತ್ರಕರ್ತರಿಗೆ ಪ್ರಶಸ್ತಿಗೆ

ಜು.26 ರಂದು ಪತ್ರಿಕಾ ದಿನಾಚರಣೆ: ಉತ್ತಮ ಪತ್ರಕರ್ತರಿಗೆ ಪ್ರಶಸ್ತಿಗೆ

ಮುದ್ದೇಬಿಹಾಳ : ಕಾರ್ಯನಿರತ ಪತ್ರಕರ್ತರ ಸಂಘದಿಂದ ಜು.26 ರಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದ್ದು ನಗರ,ಗ್ರಾಮೀಣ ಭಾಗದ ಐವರು ಪತ್ರಕರ್ತರಿಗೆ ಹಾಗೂ ಒಬ್ಬರನ್ನು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಘದ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಮುತ್ತು ವಡವಡಗಿ ತಿಳಿಸಿದರು. ಪಟ್ಟಣದ ಪ್ರವಾಸಿ

Read More
ಬಾಪೂಜಿ ಕ್ಲಿನಿಕ್ ಉದ್ಘಾಟನೆ: ಜನರಿಗೆ ಒಳ್ಳೆಯ ಸೇವೆ ನೀಡಿ-ಶಿವಕುಮಾರ ಶ್ರೀ

ಬಾಪೂಜಿ ಕ್ಲಿನಿಕ್ ಉದ್ಘಾಟನೆ: ಜನರಿಗೆ ಒಳ್ಳೆಯ ಸೇವೆ ನೀಡಿ-ಶಿವಕುಮಾರ ಶ್ರೀ

ಮುದ್ದೇಬಿಹಾಳ : ನೊಂದು ಬೆಂದು ರೋಗ ಗುಣಪಡಿಸುವಂತೆ ಬರುವ ಜನರಿಗೆ ಒಳ್ಳೆಯ ಸೇವೆಯನ್ನು ವೈದ್ಯರು ನೀಡಬೇಕು ಎಂದು ಸಿದ್ಧನಕೊಳ್ಳದ ಶಿವಕುಮಾರ ಸ್ವಾಮೀಜಿ ಹೇಳಿದರು. ಪಟ್ಟಣದ ಹೊರಪೇಟಿ ಗಲ್ಲಿಯಲ್ಲಿರುವ ಯಮನೂರಪ್ಪನ ಕಟ್ಟೆಯ ಹತ್ತಿರ ನೂತನವಾಗಿ ಆರಂಭಿಸಿರುವ ಬಾಪೂಜಿ ಕ್ಲಿನಿಕ್ ಉದ್ಘಾಟಿಸಿ ಅವರು ಮಾತನಾಡಿದರು.ಕುಂಟೋಜಿ ಪರಿವಾರದವರಿಂದ ಈ ಕ್ಲಿನಿಕ್ ಆರಂಭವಾಗಿದ್ದು ಮುಂದಿನ

Read More
ಹೃದಯಾಘಾತಕ್ಕೆ ಮತ್ತೆ 6 ಮಂದಿ ಬಲಿ

ಹೃದಯಾಘಾತಕ್ಕೆ ಮತ್ತೆ 6 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ದಿಂದ ಸಾವನ್ನಪ್ಪುವ ಪ್ರಕರಣ ಹೆಚ್ಚುತ್ತಿದ್ದು, ಭಾನುವಾರ ಮತ್ತೆ ಆರು ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಭಾರೀಬೈಲು ಗ್ರಾಮದ ಯುವತಿ ಮೀನಾಕ್ಷಿ ಹಾಗೂ ಬಿ. ಹೊಸಹಳ್ಳಿಯ ಸುಮಿತೇಗೌಡ ಮೃತ ಪಟ್ಟಿದ್ದಾರೆ. ಸುಮಿತ್ರೇಗೌಡ ಮನೆಯಲ್ಲಿ ಕುಸಿದು ಬಿದ್ದು ಅಸುನೀಗಿದರು. ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಹಾಸನದ

Read More
ಕೌಟುಂಬಿಕ ಕಿರುಕುಳ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ! ಪತ್ನಿ ಲಲಿತಾ ಹೇಳಿದ್ದಿಷ್ಟು…

ಕೌಟುಂಬಿಕ ಕಿರುಕುಳ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ! ಪತ್ನಿ ಲಲಿತಾ ಹೇಳಿದ್ದಿಷ್ಟು…

ದಾವಣಗೆರೆ: ಕಳವು ಪ್ರಕರಣವೊಂದರಲ್ಲಿ ಜಪ್ತಿ ಮಾಡಿದ ಚಿನ್ನಾಭರಣ ನ್ಯಾಯಾಲಯದ ಅನುಮತಿ ಪಡೆದು ಮಧ್ಯಪ್ರದೇಶದಿಂದ ತಂದಿದ್ದ ನಗರದ ಬಡಾವಣೆ ಠಾಣೆಯ ಎಸ್‌ಐ ಬಿ.ಆರ್‌. ನಾಗರಾಜಪ್ಪ (PSI B.R. Nagarajappa) ಮರುದಿನವೇ ಕೌಟುಂಬಿಕ ಕಲದಿಂದ ಮನನೊಂದು ನಾಪತ್ತೆಯಾಗಿದ್ದರು ಎಂದು ವರದಿಯಾಗಿತ್ತು. (Suicide) ಕಳವು ಪ್ರಕರಣವೊಂದರಲ್ಲಿ ಮಧ್ಯಪ್ರದೇಶದಲ್ಲಿ ಸಿಕ್ಕಿಬಿದ್ದ ಆರೋಪಿಗಳು ದಾವಣಗೆರೆಯಲ್ಲಿ ಕೃತ್ಯ

Read More