ವೈದ್ಯರ ಸೇವೆ ಸ್ಮರಣೀಯ : ತಡಸದ

ವೈದ್ಯರ ಸೇವೆ ಸ್ಮರಣೀಯ : ತಡಸದ

ಮುದ್ದೇಬಿಹಾಳ : ಸಮಾಜದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ತಮ್ಮ ವೃತ್ತಿ ನಿಷ್ಠೆ ತೋರುತ್ತಿರುವ ಎಲ್ಲ ವೈದ್ಯರ ಸೇವೆ ಸ್ಮರಣೀಯವಾದದ್ದು ಎಂದು ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ವಿದ್ಯಾ ತಡಸದ ಹೇಳಿದರು. ಪಟ್ಟಣದ ಕುಂಟೋಜಿ ರಸ್ತೆಯಲ್ಲಿರುವ ಬಸವ ಇಂಟರ್‌ನ್ಯಾಶನಲ್ ಸ್ಕೂಲನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು

Read More
ಜನರ ದುಡ್ಡು, ಜನರಿಗೆ ನೀಡುವ ಸಿದ್ದರಾಮಯ್ಯ ನೇತೃತ್ವದ ಏಕೈಕ ಸರ್ಕಾರ: ಸಚಿವ ಸಂತೋಷ ಲಾಡ್

ಜನರ ದುಡ್ಡು, ಜನರಿಗೆ ನೀಡುವ ಸಿದ್ದರಾಮಯ್ಯ ನೇತೃತ್ವದ ಏಕೈಕ ಸರ್ಕಾರ: ಸಚಿವ ಸಂತೋಷ ಲಾಡ್

ವಿಜಯನಗರ (ಹೊಸಪೇಟೆ), ಜುಲೈ4 : ರಾಜ್ಯದಲ್ಲಿರುವ ವಿವಿಧ 91 ವರ್ಗಗಳ 35 ಲಕ್ಷ ಕಾರ್ಮಿಕರನ್ನು ಗುರುತಿಸಿ, ಉಚಿತವಾಗಿ ನೋಂದಾಯಿಸಿ ವಿವಿಧ ಸೌಲಭ್ಯಗಳನ್ನೊಳಗೊಂಡ ಸ್ಮಾರ್ಟ್ ಕಾರ್ಡ್ ನೀಡುವ ಮೂಲಕ ಜನರ ದುಡ್ಡನ್ನು ಜನರಿಗೆ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕಾರ್ಮಿಕ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ

Read More
ಮಹೆಬೂಬ ನಗರ-ಬಿದರಕುಂದಿ ನಗರ ಸಾರಿಗೆಗೆ ಚಾಲನೆ

ಮಹೆಬೂಬ ನಗರ-ಬಿದರಕುಂದಿ ನಗರ ಸಾರಿಗೆಗೆ ಚಾಲನೆ

ಮುದ್ದೇಬಿಹಾಳ : ಸಾರ್ವಜನಿಕರ ಬೇಡಿಕೆಯೆ ಮೇರೆಗೆ ಶಾಸಕ ಸಿ.ಎಸ್.ನಾಡಗೌಡ ಅವರ ಸೂಚಿಸಿದ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ನಗರದಲ್ಲಿ ಎರಡನೇ ಹಂತದ ಸಿಟಿ ಬಸ್ ಸಂಚಾರ ಗುರುವಾರದಿಂದ ಆರಂಭಿಸಲಾಯಿತು. ಪಟ್ಟಣದ ಮಹೆಬೂಬ ನಗರದ ಉರ್ದು ಶಾಲೆಯ ಮುಂಭಾಗದಲ್ಲಿ ರಿಬ್ಬನ್ ಕತ್ತರಿಸಿ ನಗರ ಸಾರಿಗೆಗೆ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಚಾಲನೆ ನೀಡಿದರು.

Read More
ಕಾರು ಅಪಘಾತ ಓರ್ವನಿಗೆ ಗಾಯ

ಕಾರು ಅಪಘಾತ ಓರ್ವನಿಗೆ ಗಾಯ

ಕುಳಗೇರಿ ಕ್ರಾಸ್: ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕಾರು ಕುಳಗೇರಿ ಕ್ರಾಸ್ ನ ನಯರಾ ಪೆಟ್ರೋಲ್ ಪಂಪ್ ಹತ್ತಿರ ಅಪಘಾತಕ್ಕಿಡಾಗಿದೆ. ತಂದೆ-ತಾಯಿ ಹಾಗೂ ಮಗ ಕಾರ್ ನಲ್ಲಿದ್ದರು. ಮಗ ಕಾರ್ ಚಲಾಯಿಸುತ್ತಿದ್ದರು. ತಂದೆಗೆ ತೀವ್ರವಾದ ಗಾಯಗಳಾಗಿದ್ದು, ರಮೇಶ ಶಿವಲಿಂಗಪ್ಪ ಸಜ್ಜನವರ (60) ಎಂದು ಗುರುತಿಸಲಾಗಿದೆ. ಮಗ ಆಯುಷ್ (30) ಕಾರು

Read More
ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಸಾಯಂಕಾಲ ನಡೆದಿದೆ. ಮೃತಪಟ್ಟ ದುದೈವಿ ತಾಲೂಕಿನ ಚಿಕ್ಕ ಆದಪೂರ ಗ್ರಾಮದವ ಹಾಲಿವಸ್ತಿ ಜಂಬಲದಿನ್ನಿ ರಾಜು ಬಡಿಗೇರ (25) ಎಂದು

Read More
ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದಗಳ ಕುರಿತು ತೀರ್ಮಾನ ಕೈಗೊಳ್ಳಲು ಸದರಿ ಜಾಗೆಯನ್ನು ಮೋಜಣಿ ಕಾರ್ಯ ಕೈಗೊಂಡು ಪಿಟಿ ಶೀಟ ತಯಾರಿಸುವಂತೆ ಆದೇಶ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಬುಧವಾರ ಇಲ್ಲಿನ ವಿವಾದಿತ ಜಾಗೆಯನ್ನು

Read More
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಸಿಗದೇ ಇರಲು ಕಾರಣ ನಾವೇ ಆಗಿದ್ದೇವೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡದ ಜೆ.ಎಸ್.ಎಸ್. ಸನ್ನಿಧಿ ಸಭಾಭವನದಲ್ಲಿ ಜಿಲ್ಲಾಡಳಿತ,

Read More
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಅವರ ಅವಲಂಬಿತರ ಕ್ಷೇಮಾಭಿವೃದ್ಧಿಗಾಗಿ ಇನ್ನಷ್ಟು ಹೊಸ ಹೊಸ ಯೋಜನೆ ಜಾರಿ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌

Read More
ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್ 2025-26 ನೇ ಸಾಲಿನಲ್ಲಿ 7, 8, 9 ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಜುಲೈ 3 ರಿಂದ ವಿತರಿಸಲಾಗುತ್ತಿದ್ದು ಆಸಕ್ತ ವಿದ್ಯಾರ್ಥಿಗಳು ಜು.10ರೊಳಗೆ ಶಾಲೆಯಿಂದ ಪಡೆದ

Read More
ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ ಜೆಡಿಎಸ್ ಪಕ್ಷದಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಾಗಿ ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಪಕ್ಷದ ಮುಖಂಡ ಬಸನಗೌಡ ಪಾಟೀಲ ಹಿರೇಮುರಾಳ ಮಾತನಾಡಿ,

Read More