ಮುದ್ದೇಬಿಹಾಳ : ಮಳೆಗೆ 17 ಮನೆಗಳಿಗೆ ಭಾಗಶಃ ಹಾನಿ
ಮುದ್ದೇಬಿಹಾಳ : ತಾಲ್ಲೂಕಿನಲ್ಲಿ ಕಳೆದ ಮೂರು ದಿನಗಳಿಂದ ವಿರಾಮ ನೀಡುತ್ತ ಸುರಿಯುತ್ತಿರುವ ಮಳೆಯಿಂದ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದ್ದು ರೈತಾಪಿ ವರ್ಗ ವರುಣನಿಗೆ ಸಾಕಪ್ಪ ಸಾಕು ಬಿಡು ಎನ್ನುವಂತಾಗಿದೆ. ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕಳೆದ ಬುಧವಾರದಿಂದೀಚಿಗೆ ಒಟ್ಟು 17 ಮನೆಗಳಿಗೆ ಭಾಗಶಃ ಹಾನಿ ಆಗಿದೆ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Read More