ಮುದ್ದೇಬಿಹಾಳದಲ್ಲಿ ಶೀಘ್ರ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ : ಎಂ.ಎನ್.ಮದರಿ

ಮುದ್ದೇಬಿಹಾಳದಲ್ಲಿ ಶೀಘ್ರ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ : ಎಂ.ಎನ್.ಮದರಿ

ಮುದ್ದೇಬಿಹಾಳ : ಕೊಲ್ಹಾಪೂರದಲ್ಲಿ ಸಂಗೊಳ್ಳಿ ರಾಯಣ್ಣನವರ ಕಂಚಿನ ಮೂರ್ತಿ ಸಿದ್ಧವಾಗಿದ್ದು ಎರಡ್ಮೂರು ದಿನಗಳಲ್ಲಿ ಮುದ್ದೇಬಿಹಾಳಕ್ಕೆ ಕರೆತರುವ ಕೆಲಸ ಮಾಡುತ್ತೇವೆ ಎಂದು ಕುರುಬ ಸಮಾಜದ ತಾಲ್ಲೂಕು ಅಧ್ಯಕ್ಷ ಎಂ. ಎನ್. ಮದರಿ ಹೇಳಿದರು. ತಾಲ್ಲೂಕು ಕುಂಟೋಜಿಯ ಪರಮಹಂಸ ವಿದ್ಯಾವರಣ್ಯ ಆಶ್ರಮದ ಆವರಣದಲ್ಲಿ ಶುಕ್ರವಾರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ

Read More
ವಲಯ ಮಟ್ಟದ ಕ್ರೀಡಾಕೂಟ: ಕರ್ಲಕೊಪ್ಪ ಶಾಲೆಯ ಬಾಲಕಿಯರಿಗೆ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ

ವಲಯ ಮಟ್ಟದ ಕ್ರೀಡಾಕೂಟ: ಕರ್ಲಕೊಪ್ಪ ಶಾಲೆಯ ಬಾಲಕಿಯರಿಗೆ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ

ಕುಳಗೇರಿ ಕ್ರಾಸ್: ಸಮೀಪದ ಕುಳಗೇರಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರ್ ಎಸ್ ಕೆ ಯಲ್ಲಿ ಆಯೋಜನೆಗೊಂಡಿತ್ತು. ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ಲಕೊಪ್ಪದ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ಬಾಲಕಿಯರ ಕಬ್ಬಡ್ಡಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.

Read More
ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಮುದ್ದೇಬಿಹಾಳ : ರಂಜಾನ್ ಮಾಸದಲ್ಲಿ ಈದ್ ಸೌಹಾರ್ದ ಕೂಟ ಏರ್ಪಡಿಸಿದಂತೆ ಈ ಬಾರಿ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಶ್ರಾವಣ ಮಾಸದ ಸೌಹಾರ್ದ ಕೂಟ ಹಮ್ಮಿಕೊಂಡಿದ್ದೇವೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಯೂಬ ಮನಿಯಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ತಾಳಿಕೋಟಿ, ಮುದ್ದೇಬಿಹಾಳ

Read More
ಕೀರ್ತಿ ಚಾಲಕ್ ನೂತನ ತಹಸೀಲ್ದಾರ್ ಅಧಿಕಾರ ಸ್ವೀಕಾರ

ಕೀರ್ತಿ ಚಾಲಕ್ ನೂತನ ತಹಸೀಲ್ದಾರ್ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ಪಟ್ಟಣದ ತಾಲ್ಲೂಕು ಆಡಳಿತ ಸೌಧದಲ್ಲಿ ನೂತನ ತಹಸೀಲ್ದಾರ್ ಕೀರ್ತಿ ಚಾಲಕ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಅವರನ್ನು ನಿಡಗುಂದಿ ತಹಸೀಲ್ದಾರ್ ಎ.ಡಿ.ಅಮರವಾದಗಿ, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಜೂಲಗುಡ್ಡ, ಕಂದಾಯ ನಿರೀಕ್ಷಕ ಶ್ರೀನಿವಾಸ ಹುನಗುಂದ, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷ

Read More
ಸರ್ಕಾರದ ಅಣಕು ಶವಯಾತ್ರೆಗೆ ದೊರೆಯದ ಅವಕಾಶ: ಒಳಮೀಸಲಿಗಾಗಿ ಮಾದಿಗ ಸಮುದಾಯದಿಂದ ಪ್ರತಿಭಟನೆ

ಸರ್ಕಾರದ ಅಣಕು ಶವಯಾತ್ರೆಗೆ ದೊರೆಯದ ಅವಕಾಶ: ಒಳಮೀಸಲಿಗಾಗಿ ಮಾದಿಗ ಸಮುದಾಯದಿಂದ ಪ್ರತಿಭಟನೆ

ಮುದ್ದೇಬಿಹಾಳ : ಮಾದಿಗ ಒಳಮೀಸಲಾತಿ ಹೋರಾಟ ಸಮಿತಿಯಿಂದ ಶುಕ್ರವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಸರ್ಕಾರದ ಅಣಕು ಶವಯಾತ್ರೆಗೆ ಪೊಲೀಸರು ಅವಕಾಶ ಮಾಡಿಕೊಡಲಿಲ್ಲ. ಆದರೆ ಪ್ರತಿಭಟನಾಕಾರರು ಅಂಬೇಡ್ಕರ್ ಸರ್ಕಲ್‌ದಿಂದ ತಹಸೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದರು. ವಕೀಲ ಕೆ.ಬಿ.ದೊಡಮನಿ ಮಾತನಾಡಿ, ಆಳುವ ಸರ್ಕಾರಗಳು ಸಾರ್ವಜನಿಕ ನ್ಯಾಯ ಕೊಟ್ಟಿಲ್ಲ. ಸುಪ್ರೀಂಕೋರ್ಟ್ ನಿರ್ದೇಶನ ಇದ್ದರೂ

Read More