ಬ್ಯಾಂಡಿ ಹಾಕಿ ತರಬೇತಿಗೆ ವಿಜಯಪುರ ಜಿಲ್ಲೆಯ ಏಳು ಕ್ರೀಡಾಪಟುಗಳು ಆಯ್ಕೆ

ಮುದ್ದೇಬಿಹಾಳ: ಹಾಕಿ ಬಳಿಕ ಇದೀಗ ಬ್ಯಾಂಡಿ ಹಾಕಿಯಲ್ಲಿ ಮಿಂಚಲು ವಿಜಯಪುರ ಜಿಲ್ಲೆಯ ಪ್ರತಿಭೆಗಳು ಸಿದ್ದರಾಗಿದ್ದಾರೆ. ಐಸ್ ಸ್ಕೇಟಿಂಗ ಗುರಗಾಂವ್ (ದೆಹಲಿ) ನಲ್ಲಿ ಆಗಸ್ಟ್ 4 ರಿಂದ 6 ರ ವರೆಗೆ ನಡೆಯುವ ಹಾಕಿ ಬ್ಯಾಂಡಿ ಕ್ರೀಡಾ ತರಬೇತಿ ಶಿಬಿರದಲ್ಲಿಮುದ್ದೇಬಿಹಾಳ ಪಟ್ಟಣದ ಏಕಲವ್ಯ ರೋಲರ್ ಸ್ಕೇಟಿಂಗ್ ಸಂಸ್ಥೆಯ 7 ಜನ

Read More