ಮಹಿಳಾ ಕಾಂಗ್ರೆಸ್‌ಗೆ ಅಕ್ಷತಾ ಚಲವಾದಿ ನೇಮಕ
ಮುದ್ದೇಬಿಹಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷೆಯಾಗಿ ಅಕ್ಷತಾ ಶರಣು ಚಲವಾದಿ ಅವರನ್ನು ಕೆಪಿಸಿಸಿ ಮಹಿಳಾ ರಾಜ್ಯ ಘಟಕ ಅಧ್ಯಕ್ಷ ಸೌಮ್ಯ ರೆಡ್ಡಿ ಕಾಂಗ್ರೆಸ್ ಧ್ವಜ ನೀಡಿ ಅಭಿನಂದಿಸಿದರು. ಶಾಸಕ ಸಿ.ಎಸ್.ನಾಡಗೌಡ, ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಲ್ಲವಿ ನಾಡಗೌಡ ಇದ್ದರು.
Read More