ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಲೋಕಾರ್ಪಣೆ
ಸಿದ್ಲೀಪುರ(ಶಿವಮೊಗ್ಗ ಜಿಲ್ಲೆ) ಆಗಸ್ಟ್ 04: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಶಿವಮೊಗ್ಗ ತಾಲೂಕಿನ ಸಿದ್ಲೀಪುರದಲ್ಲಿ ನಿರ್ಮಿಸಲಾದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ಇಂದು ಲೋಕಾರ್ಪಣೆಗೊಳಿಸಿ ಕಾರ್ಮಿಕರ ಬಳಕೆಗೆ
Read More