91 ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಕಾರ್ಮಿಕ ಸಚಿವ ಲಾಡ್
ಮೈಸೂರು,ಆ.06: ರಾಜ್ಯದಲ್ಲಿ ಶೇ 83 ರಷ್ಟು ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಸಣ್ಣ ವೃತ್ತಿಯಲ್ಲಿ ತೊಡಗಿರುವ 91 ವರ್ಗದ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಡೀಸೆಲ್- ಪೆಟ್ರೋಲ್ ಮೇಲಿನ ಸೆಸ್ ನಲ್ಲಿ ಒಂದಂಶ ಪಡೆದು ಅದನ್ನು ಕಾರ್ಮಿಕರ ಕಲ್ಯಾಣಕ್ಕೆ ನೀಡುವ ಚಿಂತನೆ ಇದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಎಸ್.
Read More