ಮುದ್ದೇಬಿಹಾಳ : ಮಳೆಗೆ 17 ಮನೆಗಳಿಗೆ ಭಾಗಶಃ ಹಾನಿ

ಮುದ್ದೇಬಿಹಾಳ : ಮಳೆಗೆ 17 ಮನೆಗಳಿಗೆ ಭಾಗಶಃ ಹಾನಿ

ಮುದ್ದೇಬಿಹಾಳ : ತಾಲ್ಲೂಕಿನಲ್ಲಿ ಕಳೆದ ಮೂರು ದಿನಗಳಿಂದ ವಿರಾಮ ನೀಡುತ್ತ ಸುರಿಯುತ್ತಿರುವ ಮಳೆಯಿಂದ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದ್ದು ರೈತಾಪಿ ವರ್ಗ ವರುಣನಿಗೆ ಸಾಕಪ್ಪ ಸಾಕು ಬಿಡು ಎನ್ನುವಂತಾಗಿದೆ. ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕಳೆದ ಬುಧವಾರದಿಂದೀಚಿಗೆ ಒಟ್ಟು 17 ಮನೆಗಳಿಗೆ ಭಾಗಶಃ ಹಾನಿ ಆಗಿದೆ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More
ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ತಾಳಿಕೋಟೆ: ಡೋಣಿ ನದಿಯ ಪ್ರವಾಹದಿಂದ ವಿಜಯಪುರ ರಸ್ತೆಯ ಕೆಳಮಟ್ಟದ ಸೇತುವೆ ಜಲಾವೃತವಾಗಿರುವದು ಒಂದು ಕಡೆಯಾದರೆ ಹಡಗಿನಾಳ ಗ್ರಾಮದ ಮೂಲಕ ಮೂಲಕ ಸಂಚರಿಸುವ ಮೂಕೀಹಾಳ ಗ್ರಾಮದ ಹತ್ತಿರದ ಹಳ್ಳದಲ್ಲಿಯೂ ಶುಕ್ರವಾರ ಸಾಯಂಕಾಲ ಪ್ರವಾಹದ ಉಕ್ಕಿ ಬಂದಿದ್ದರಿಂದ ಸಂಪೂರ್ಣ ಸಂಚಾರ ವ್ಯವಸ್ಥೆಯೇ ಕಡಿತಗೊಂಡ ಪರಿಣಾಮ ತಾಳಿಕೋಟೆಯಿಂದ ಮೂಕೀಹಾಳ ಗ್ರಾಮದ ಹಳ್ಳದ ವರೆಗಿನ

Read More
ಟ್ರ್ಯಾಕ್ಟ‌ರ್ ಹಾಯ್ದು ಏಳು ವರ್ಷದ ಬಾಲಕಿ ಸಾವು

ಟ್ರ್ಯಾಕ್ಟ‌ರ್ ಹಾಯ್ದು ಏಳು ವರ್ಷದ ಬಾಲಕಿ ಸಾವು

ಮುಧೋಳ: ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಿಂದ ಕೆಳಗೆ ಬಿದ್ದ ಬಾಲಕಿ ಮೇಲೆ ಹಿಂದಿನಿಂದ ಟ್ರ್ಯಾಕ್ಟ‌ರ್ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಮಂಡಬಸಪ್ಪನ ಗುಡಿ ಹತ್ತಿರ ಗುರುವಾರ ರಾತ್ರಿ ಸಂಭವಿಸಿದೆ. ಮೃತ ಬಾಲಕಿಯನ್ನು ಏಳು ವರ್ಷದ ಅಂಜಲಿ ಎಂದು ಗುರುತಿಸಲಾಗಿದೆ. ತಂದೆ ಉಮೇಶನೊಂದಿಗೆ ಮುಧೋಳದಿಂದ ಬೈಕ್‌ನಲ್ಲಿ

Read More