ಕಾರ್ಮಿಕರ ಹಣ ಕಾರ್ಮಿಕರ ಕಲ್ಯಾಣಕ್ಕೇ ಬಳಕೆಯಾಗಬೇಕು: ಸಚಿವ ಲಾಡ್
ಬೆಂಗಳೂರು, ಆಗಸ್ಟ್ 13: ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಜಿಲ್ಲೆಗೊಂದರಂತೆ ಶ್ರಮಿಕ ವಸತಿ ಶಾಲೆ ಆರಂಭ ಮಾಡುವುದರ ಉದ್ದೇಶವನ್ನು ಸವಿವರವಾಗಿ ವಿವರಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ವಿರೋಧ ಪಕ್ಷದ ಸದಸ್ಯರ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಿ ಸರ್ಕಾರದ ನಿಲುವಿನ ಬಗ್ಗೆ ತಿಳಿಸಿದರು. ಕಾರ್ಮಿಕರಿಂದ ಸೆಸ್ ಸಂಗ್ರಹಿಸಿದನ್ನು ಬೇರೆಯವರಿಗೆ,
Read More