ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು ಸಾಧ್ಯವಿದೆ ರನ್ನ ಪ್ರತಿಷ್ಠಾನ ನಿರ್ದೇಶಕಿ ಶ್ರೀಮತಿ ಸುಲೋಚನಾ ಜವಳಗಿ ಎಂದು ಹೇಳಿದರು. ಶುಕ್ರವಾರ ನಗರದ ತ್ರಿವೇಣಿ ಶಿಕ್ಷಣ ಸಂಸ್ಥೆಯ ಶ್ರೀ ಸಂಗಮನಾಥ ಅಂತಾರಾಷ್ಟ್ರೀಯ ಸಿ.ಬಿ.ಎಸ್.ಇ ಹಾಗೂ ಕನ್ನಡ ಮಾಧ್ಯಮ ಶಾಲೆಗಳ ಸಂಯಕ್ತ ಆಶ್ರಯದಲ್ಲಿ
Read More