ಬಿಡಾಡಿ ದನಗಳ ಲೀಲಾವಿಗೆ ನಿರ್ಧಾರ : ಬಿಡಾಡಿ ದನಗಳ ಮಾಲೀಕರಿಗೆ ಅಂತಿಮ ಎಚ್ಚರಿಕೆ
ಮುದ್ದೇಬಿಹಾಳ : ಪಟ್ಟಣದಲ್ಲಿ ಎಲ್ಲೆಂದರಲ್ಲಿ ಬಿಡಾಡಿ ದನಗಳ ಹಾವಳಿ ಮೀತಿಮೀರಿದ್ದು ಅವುಗಳ ಮಾಲೀಕರು ತಮ್ಮ ದನಗಳನ್ನು ಮನೆಗಳಲ್ಲಿ ಕಟ್ಟಿಕೊಳ್ಳಬೇಕು. ಬಿಡಾಡಿ ದನಗಳಿಂದ ನಿತ್ಯ ಮುಖ್ಯ ಬಜಾರ್‌ದಲ್ಲಿ ಪಟ್ಟಣದ ಸಮೀಪದ ಹೊಲಗಳಲ್ಲಿ ಬಿಡಾಡಿ ದನಗಳಿಂದ ಬಹಳ ತೊಂದರೆಯಾಗುತ್ತಿರುವ ದೂರುಗಳು ಸಾರ್ವಜನಿಕರಿಂದ ಬಂದಿದ್ದು ಪಟ್ಟಣದಲ್ಲಿ ವಾಹನ ಸಂಚಾರಕ್ಕೆ ಹಾಗೂ ಪಾದಾಚಾರಿಗಳ ಸಂಚಾರಕ್ಕೆ,
Read More