ಧಾರವಾಡ: ನಿರಂತರ ಮಳೆ, ಬೆಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಭೇಟಿ
ಧಾರವಾಡ, ಆಗಸ್ಟ್ 23: "ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಜಿಲ್ಲೆಯ ವಿವಿಧ ಭಾಗದಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಬೆಳೆ ನಷ್ಟವಾಗಿದೆ. ಹೆಸರು, ಉದ್ದು, ಸೋಯಾಬಿನ್ ಸೇರಿದಂತೆ ಮುಂಗಾರು ಬೆಳೆಗಳನ್ನು ಬಿತ್ತಿದ್ದ ರೈತರು ಭಾರೀ ನಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ಹೆಸರು ಬೆಳೆ
Read More