ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ: ವಿದ್ಯಾರ್ಥಿಗಳಲ್ಲಿ ಕನ್ನಡದ ಜ್ಞಾನ ಮೂಡಬೇಕು – ಬಿರಾದಾರ

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ: ವಿದ್ಯಾರ್ಥಿಗಳಲ್ಲಿ ಕನ್ನಡದ ಜ್ಞಾನ ಮೂಡಬೇಕು – ಬಿರಾದಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಕನ್ನಡದ ಭಗ್ಗೆ ಜ್ಞಾನ ಹಾಗೂ ಆಸಕ್ತಿಯನ್ನು ಹೆಚ್ಚಿಸಲು ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ ಅವಶ್ಯವಾಗಿದೆ ಎಂದು ಕಸಾಪ ತಾಲೂಕಾ ಅಧ್ಯಕ್ಷರಾದ ಕಾಮರಾಜ ಬಿರಾದಾರ ಅವರು ನುಡಿದರು. ಪಟ್ಟಣದ ಟಾಪ್ ಇನ್ ಟೌನ್ ಫಂಕ್ಷನ್‌ಹಾಲ್‌ನಲ್ಲಿ ಭಾನುವಾರದಂದು ಕಸಾಪ ತಾಲೂಕಾ ಘಟಕದ ವತಿಯಿಂದ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ ತಾಲೂಕ

Read More
ಗಳಿಸಿದ್ದರಲ್ಲಿ ಬಡವರ ಏಳ್ಗೆಗೆ ದಾನ ಮಾಡಿ- ದರ್ಶನಾಪೂರ

ಗಳಿಸಿದ್ದರಲ್ಲಿ ಬಡವರ ಏಳ್ಗೆಗೆ ದಾನ ಮಾಡಿ- ದರ್ಶನಾಪೂರ

ಮುದ್ದೇಬಿಹಾಳ : ತಾವು ಗಳಿಸಿದ್ದರಲ್ಲಿ ಸಮಾಜದ ಸೇವೆಯ ಮೂಲಕ ತಮ್ಮ ತಂದೆ ತಾಯಿಯನ್ನು ಬಡವರ ಮುಖದಲ್ಲಿ ನೋಡುವ ಪರೋಪಕಾರದ ಗುಣ ಸಮಾಜ ಸೇವಕ ಅಯೂಬ್ ಮನಿಯಾರ ಅವರಲ್ಲಿದೆ ಎಂದು ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು. ಪಟ್ಟಣದ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಸೋಮವಾರ ಹಮ್ಮಿಕೊಂಡಿದ್ದ ನೇತ್ರ ಶಸ್ತ್ರಚಿಕಿತ್ಸೆ

Read More
ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

ಬೆಂಗಳೂರು, ಆಗಸ್ಟ್‌ 25: ಧಾರವಾಡ ಮತ್ತು ಮೈಸೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಅತ್ಯಾಧುನಿಕ ತಂತ್ರಜ್ಞಾನದ ಕೌಶಲ್ಯ ತರಬೇತಿ ಸಂಸ್ಥೆಗಳ ಕುರಿತು ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಇಂದು ವಿಕಾಸಸೌಧದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ

Read More
ಜಿಲ್ಲಾ ನ್ಯಾಯಾಧೀಶರ ಮನೆಗೆ ಕನ್ನ ಹಾಕಿದ ಖದೀಮರು

ಜಿಲ್ಲಾ ನ್ಯಾಯಾಧೀಶರ ಮನೆಗೆ ಕನ್ನ ಹಾಕಿದ ಖದೀಮರು

ಮುದ್ದೇಬಿಹಾಳ: ಐದನೇ ಹೆಚ್ಚುವರಿ ಮತ್ತು ಸತ್ರ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಸಚೀನ ಕೌಶಿಕ ಅವರ ಬಾಡಿಗೆ ಮನೆಯಲ್ಲಿ ಸೋಮವಾರ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮುದ್ದೇಬಿಹಾಳ ಪಟ್ಟಣದ ಹುಡ್ಕೋದ 14 ನೇ ಕ್ರಾಸನಲ್ಲಿರುವ ಜಿಲ್ಲಾ ನ್ಯಾಯಾಧೀಶರಿದ್ದ ಮನೆ ಕಳ್ಳತನ ಮಾಡಲಾಗಿದೆ. ನ್ಯಾಯಾಧೀಶರು ಊರಿಗೆ ಹೋದ ಸಮಯದಲ್ಲಿ ಈ ಘಟನೆ

Read More