ವಿಮಾ ಕಂಪನಿಗಳಿಂದ ಅನ್ನದಾತರಿಗೆ ಮೋಸ
ಇಲಕಲ್ : ಅತಿವೃಷ್ಟಿ, ಅನಾವೃಷ್ಟಿ ಹಾಗೂ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆಹಾನಿ ಆದರೆ ಪರಿಹಾರಕ್ಕಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಡಿಯಲ್ಲಿ ವಿಮಾ ಕಂಪನಿಗೆ ಹೋಬಳಿವಾರು ಸರಕಾರ ನಿಗದಿಪಡಿಸಿದ ಬೆಳೆಗೆ ಪ್ರತಿ ವರ್ಷ ರೈತರು ವಿಮಾ ಪ್ರೀಮಿಯಮ್ ಪಾವತಿಸಿದರೂ ಬೆಳೆ ಹಾನಿ ಆದ ಸಂದರ್ಭದಲ್ಲಿ
Read More