ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ: ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ
ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಕಾರ್ಯಕ್ಕೆ ತಾಲ್ಲೂಕಿನ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು,ಎಸ್.ಡಿ.ಎಗಳನ್ನು ನಿಯೋಜಿಸಿರುವುದನ್ನು ಕೈ ಬಿಡಬೇಕು ಎಂದು ತಹಸೀಲ್ದಾರ್‌ರಗೆ ಗ್ರಾಪಂ ನೌಕರರು ಗುರುವಾರ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.ಪಟ್ಟಣದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ್ದ ಗ್ರಾಪಂ ನೌಕರರು, ತಹಸೀಲ್ದಾರ್
Read More