ಮುದ್ದೇಬಿಹಾಳ ಕ್ಷೇತ್ರದ ಶಾಸಕರಿದ್ದಾರೋ ಇಲ್ಲವೋ ಗೊತ್ತಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ
ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯ ವಿವಿಧ ತಾಲ್ಲೂಕುಗಳು, ಮುದ್ದೇಬಿಹಾಳ ಮತಕ್ಷೇತ್ರದ ರೈತರ ಹಿತವನ್ನು ಕಾಯದೇ ಅವರ ಅಳಲು ಆಲಿಸದ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಮ್ಮ ಕ್ಷೇತ್ರಕ್ಕೆ ಅಷ್ಟೇ ಸಿಮೀತರಾಗಿದ್ದರೆ, ಮುದ್ದೇಬಿಹಾಳ ಮತಕ್ಷೇತ್ರಕ್ಕೆ ಸಂಬAಧಿಸಿದAತೆ ಸ್ಥಳೀಯ ಶಾಸಕರು ರೈತರ ಕಷ್ಟಕ್ಕೆ ಆಗದೇ ಇದ್ದೂ ಇಲ್ಲದಂತಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ
Read More