ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್
ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಾರಿಗೆ ಇಲಾಖೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್
Read More