ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಖಡಕ್ ಮಾತು
ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಮುಖಂಡ , ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಅವರ 43ನೇ ಜನ್ಮದಿನವನ್ನು ಅವರ ಅಭಿಮಾನಿ ಬಳಗದವರು ಇಲ್ಲಿನ ಪಲ್ಲವಿ ಹೊಟೇಲ್‌ನಲ್ಲಿ ಸರಳವಾಗಿ ಮಂಗಳವಾರ ಆಚರಿಸಿದರು. ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮಹ್ಮದರಫೀಕ ಶಿರೋಳ, ಹಾಲಿ ಶಾಸಕ ಸಿ.ಎಸ್.ನಾಡಗೌಡ
Read More