ಮನೆ ಬಿದ್ದು ಮೂವರು ಗಾಯಗೊಂಡಿದ್ದ ಪ್ರಕರಣ: ತಹಶೀಲ್ದಾರ್ ಕಚೇರಿಗೆ ಬಂದು ಪರಿಹಾರ ಪಡೆದ ಸಂತ್ರಸ್ಥ..!
ಮುದ್ದೇಬಿಹಾಳ : ತಾಲ್ಲೂಕಿನ ಆರೇಮುರಾಳ ಗ್ರಾಮದಲ್ಲಿ ಅತಿವೃಷ್ಟಿಯಿಂದಾಗಿ ಮನೆ ಬಿದ್ದು ಮೂವರು ಗಾಯಗೊಂಡಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಶನಿವಾರ ತಹಶೀಲ್ದಾರ್ ಕಚೇರಿಗೆ ಸಂತ್ರಸ್ಥನನ್ನು ಕರೆಯಿಸಿ ಸರ್ಕಾರದಿಂದ ಬಿಡುಗಡೆಯಾದ ಪರಿಹಾರದ ಆದೇಶ ಪತ್ರವನ್ನು ವಿತರಿಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಆರೇಮುರಾಳ ಗ್ರಾಮದಲ್ಲಿ ಮನೆ ಬಿದ್ದು ಅದರಡಿ ಸಿಲುಕಿದ್ದ ಮಲ್ಲವ್ವ ಬಂಡಿವಡ್ಡರ ಸೊಂಟಕ್ಕೆ
Read More