ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ,

Read More
ಆತ್ಮಹತ್ಯೆಗೆ ಶರಣಾದ ರೈತನ ಮನೆಗೆ ಭೇಟಿ:                   ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರಾ ?-ನಡಹಳ್ಳಿ ಪ್ರಶ್ನೆ

ಆತ್ಮಹತ್ಯೆಗೆ ಶರಣಾದ ರೈತನ ಮನೆಗೆ ಭೇಟಿ: ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರಾ ?-ನಡಹಳ್ಳಿ ಪ್ರಶ್ನೆ

ಮುದ್ದೇಬಿಹಾಳ : ಕುಂಟೋಜಿ ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅವರ ಮನೆಗೆ ಸ್ಥಳೀಯವಾಗಿ ಇದ್ದರೂ ನೊಂದಿರುವ ರೈತ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳದ ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರೆಯೇ ಎಂದು ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಪ್ರಶ್ನಿಸಿದರು. ಸಾಲದ ಬಾಧೆ

Read More
Accident: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. ಪ್ರತ್ಯೇಕ ಅಪಘಾತದಲ್ಲಿ ನಾಲ್ವರ ದುರ್ಮರಣ

Accident: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. ಪ್ರತ್ಯೇಕ ಅಪಘಾತದಲ್ಲಿ ನಾಲ್ವರ ದುರ್ಮರಣ

ಕೊಪ್ಪಳ: ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿಗೆ ಪಾದಯಾತ್ರೆ ಹೊರಟಿದ್ದವರ ಮೇಲೆ ಖಾಸಗಿ ಸ್ವೀಪರ್ ಕೋಚ್ ಬಸ್ ಹರಿದು (Accident) ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದು, ನಾಲ್ವರು ಭಕ್ತರು ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಮಂಗಳವಾರ ನಡೆದಿದ್ದು, ಮತ್ತೊಂದು ಪ್ರಕರಣದಲ್ಲಿ

Read More