ಪರಿಹಾರ ದೊರಕಿಸಿಕೊಡುವ ಭರವಸೆ: ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಅಧಿಕಾರಿಗಳ ಭೇಟಿ

ಪರಿಹಾರ ದೊರಕಿಸಿಕೊಡುವ ಭರವಸೆ: ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಅಧಿಕಾರಿಗಳ ಭೇಟಿ

ಮುದ್ದೇಬಿಹಾಳ : ಸಾಲದ ಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಂಡ ತಾಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಅವರ ಮನೆಗೆ ಬುಧವಾರ ಕೃಷಿ, ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ ಮಾತನಾಡಿ, ಸರ್ಕಾರದಿಂದ ಮಾರ್ಗಸೂಚಿಯನ್ವಯ ಬರುವ

Read More
ಅವೈಜ್ಞಾನಿಕ ಬೆಳೆ ಸಮೀಕ್ಷೆಗೆ ಮಾಜಿ ಶಾಸಕ ನಡಹಳ್ಳಿ ಆಕ್ರೋಶ

ಅವೈಜ್ಞಾನಿಕ ಬೆಳೆ ಸಮೀಕ್ಷೆಗೆ ಮಾಜಿ ಶಾಸಕ ನಡಹಳ್ಳಿ ಆಕ್ರೋಶ

ಮುದ್ದೇಬಿಹಾಳ : ಅತೀವೃಷ್ಟಿಯಿಂದ ಹಾನಿಯಾದ ಬೆಳೆಗೆ ನ್ಯಾಯಯುತವಾಗಿ ದೊರೆಯಬೇಕಾದ ಪರಿಹಾರವನ್ನು ರೈತರಿಗೆ ಕೊಡುವುದನ್ನು ಬಿಟ್ಟು ಬೆಳೆ ಹಾನಿ ಅಂದಾಜು ಜಂಟಿ ಸಮೀಕ್ಷೆ ಹೆಸರಿನಲ್ಲಿ ನಡೆಸಿರುವ ‘ಡ್ರಾಮಾ’ ಕೈಬಿಟ್ಟು ವಾಸ್ತವ ಸಮೀಕ್ಷೆ ನಡೆಸಿ ಪ್ರತಿ ಎಕರೆಗೆ 30 ಸಾವಿರ ರೂ.ಪರಿಹಾರ ರೈತರಿಗೆ ಒದಗಿಸಬೇಕು ಎಂದು ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ

Read More
ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ: ಸಚಿವ ಲಾಡ್

ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ: ಸಚಿವ ಲಾಡ್

ತುಮಕೂರು ಅ.8: ನಗರದ ಹನುಮಂತಪುರದ ಗಣೇಶನಗರದಲ್ಲಿ ರೂ 3.20 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕಾರ್ಮಿಕ ಭವನವನ್ನು ಕಾರ್ಮಿಕ ಸಚಿವ ಸಂತೋಷ ಎಸ್.ಲಾಡ್ ಅವರು ಬುಧವಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸರ್ಕಾರವು ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ನಿಟ್ಟಿನಲ್ಲಿ,

Read More
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು.

Read More