ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ
ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಗುರುವಾರ ಶಾಸಕ ಸಿ.ಎಸ್.ನಾಡಗೌಡ ಕುಂಟೋಜಿ ಗ್ರಾಮದ ರೈತನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ರೈತರು ಧೃತಿಗೆಡದೇ ತಪ್ಪು ನಿರ್ಧಾರ ತೆಗೆದುಕೊಳ್ಳಬಾರದು. ಸಂಕಷ್ಟದ ಸಮಯದಲ್ಲಿ ಸರ್ಕಾರ, ತಾಲ್ಲೂಕು
Read More