ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ
ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ ಖಾಸಗಿ ಉದ್ಯೋಗದಾತರಿಗೆ ಮರುಪಾವತಿಯ ಆಶಾದೀಪ ಹಾಗೂ ಕರ್ನಾಟಕ ಸಿನೆಮಾ ಮತ್ತು ಸಾಂಸ್ಮೃತಿಕ ಚಟುವಟಿಕೆಯಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲು
Read More