ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ
ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ ಲಭಿಸಿದೆ. ಮಹರ್ಷಿ ವಾಲ್ಮೀಕಿ ಗುರುಕುಲ ಪೀಠ ಹಾಗೂ ಕರ್ನಾಟಕ ವಾಲ್ಮೀಕಿ ನೌಕರರ ಒಕ್ಕೂಟದಿಂದ ಕೊಡಮಾಡುವ ಈ ಪ್ರಶಸ್ತಿಯನ್ನು ನೌಕರರ ವಿಭಾಗದ ಕ್ರೀಡಾಕೂಟದಲ್ಲಿ ರಾಷ್ಟçಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಕರ್ನಾಟಕ
Read More