TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ
ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್‌ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ. ಪಟ್ಟಣದ ಎಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು. ಅಧ್ಯಕ್ಷ ಸ್ಥಾನಕ್ಕೆ
Read More