6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ:                                                                                                                                                           ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

ಮುದ್ದೇಬಿಹಾಳ : ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 50 ಸಾವಿರ ಕೋಟಿ ರೂ.ವೆಚ್ಚ ಮಾಡುತ್ತಿದೆ.ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರು, ಸ್ಥಿತಿವಂತರು ಈ ಯೋಜನೆಗಳನ್ನು ಪಡೆದುಕೊಳ್ಳದೇ ಬಿಟ್ಟುಕೊಡುವ ಕಾರ್ಯ ಮಾಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ರಾಜ್ಯ ರಸ್ತೆ ಸುರಕ್ಷತಾ ನಿಧಿ ಯೋಜನೆಯಡಿ ಸನ್ 2025-26ನೇ ಸಾಲಿನಲ್ಲಿ ರಾಜ್ಯ

Read More
ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೆ ಇಲ್ಲ. ಅದು ಹೈಕಮಾಂಡ್ ನಿರ್ಧಾರ.ಈ ವಿಷಯದ ಬಗ್ಗೆ ಮಾತನಾಡಲು ನಾವೆಲ್ಲ ಬಹಳ ಸಣ್ಣವರು.ಈ ವಿಷಯದ ಕುರಿತು ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರೇ ಹೇಳಿಕೆ ಕೊಟ್ಟಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದರು.

Read More