ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಶೂ ಎಸೆತ ಪ್ರಕರಣ, ತಾಲ್ಲೂಕಿನ ಗ್ರಾಮವೊಂದರಲ್ಲಿ ದಲಿತ ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ಹಾಗೂ ರಾಜ್ಯದ ವಿವಿಧೆಡೆ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದ ಘಟನೆಗಳನ್ನು ಖಂಡಿಸಿ ಶುಕ್ರವಾರ ವಿವಿಧ ದಲಿತಪರ ಸಂಘಟನೆಗಳು ಕರೆ

Read More