ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ ಸಾಧಿಸಿರುವ ನಮ್ಮ ಸಂಸ್ಥೆಯಿoದ ಮುಂದಿನ ವರ್ಷ 200 ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್ ಸೀಟು ಪಡೆದುಕೊಳ್ಳುವಲ್ಲಿ ಯಶ ಕಾಣುವ ವಿಶ್ವಾಸ ಇದೆ ಎಂದು ಆಕ್ಸಫರ್ಡ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು.

Read More
ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಮಾರನಾಳ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮಾರನಾಳದಿಂದ ಶ್ರೀ ಘತ್ತರಗಿ ಭಾಗ್ಯವಂತಿಯವರೆಗೆ ಪಾದಯಾತ್ರೆಯನ್ನು ಗ್ರಾಮದೇವತೆ ಶ್ರೀ ಗದ್ಯಮದೇವಿ ದೇವಸ್ಥಾನದಿಂದ ಪ್ರಾರಂಭಿಸಿದರು. ಪ್ರತಿ ವರ್ಷದಂತೆ ಈ ವರ್ಷ ಸೇರಿ 23ನೇ ವರ್ಷ ಪಾದಯಾತ್ರೆ ಇದಾಗಿದ್ದು ಈ ಪಾದಯಾತ್ರೆಯಲ್ಲಿ ಮಾರನಾಳ ಊರಿನ ಗುರು ಹಿರಿಯರು ಯುವಕರು ಹಾಗೂ ಮಹಿಳೆಯರು ಸೇರಿ

Read More
ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ ಕಾರ್ಯಕ್ಕೆ ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಪಾಟೀಲ ಚಾಲನೆ ನೀಡಿದರು. ಬಾಯ್ಲರ್ ಪ್ರದೀಪನಕ್ಕೂ ಮುನ್ನ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು.ಕಾರ್ಖಾನೆಯ ನಿರ್ದೇಶಕರಾದ ಎಚ್.ಎಲ್.ಪಾಟೀಲ್,ರಾಹುಲಗೌಡ ಪಾಟೀಲ, ಶ್ರೀನಿವಾಸ ಅರಕೇರಿ,ಅಧಿಕ ಪಾಟೀಲ, ಪ್ರಜ್ವಲ ಪಾಟೀಲ,ನಾಲತವಾಡ ಪ.ಪಂ ಸದಸ್ಯ

Read More
ಸಚಿವ ಖರ್ಗೆಗೆ ಬೆದರಿಕೆಗೆ ಖಂಡನೆ :                       ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸದವರಿಂದ ದೇಶಪ್ರೇಮದ ಪಾಠ-ಸದ್ದಾಂ ಕುಂಟೋಜಿ ವ್ಯಂಗ್ಯ

ಸಚಿವ ಖರ್ಗೆಗೆ ಬೆದರಿಕೆಗೆ ಖಂಡನೆ : ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸದವರಿಂದ ದೇಶಪ್ರೇಮದ ಪಾಠ-ಸದ್ದಾಂ ಕುಂಟೋಜಿ ವ್ಯಂಗ್ಯ

ಮುದ್ದೇಬಿಹಾಳ : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳನ್ನು ಮಾಡುತ್ತಿರುವ ದುಷ್ಕರ್ಮಿಗಳ ವಿರುದ್ದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಒತ್ತಾಯಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಖರ್ಗೆಯವರು ತಮ್ಮ ಪತ್ರದಲ್ಲಿ ಎಲ್ಲಿಯೂ ಆರ್.ಎಸ್.ಎಸ್ ನಿಷೇಧಿಸಬೇಕು

Read More
ತಾ.ಪಂ ಕಾನೂನು ಸಲಹೆಗಾರರಾಗಿ ಎನ್.ಬಿ.ಮುದ್ನಾಳ ನೇಮಕ

ತಾ.ಪಂ ಕಾನೂನು ಸಲಹೆಗಾರರಾಗಿ ಎನ್.ಬಿ.ಮುದ್ನಾಳ ನೇಮಕ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಶಿಫಾರಸ್ಸಿನ ಮೇರೆಗೆ ಇಲ್ಲಿನ ಹಿರಿಯ ವಕೀಲರಾದ ಎನ್.ಬಿ.ಮುದ್ನಾಳ ಅವರನ್ನು ಮುದ್ದೇಬಿಹಾಳ ತಾಲ್ಲೂಕು ಪಂಚಾಯತನ ಕಾನೂನು ಸಲಹೆಗಾರರಾಗಿ ನೇಮಿಸಿರುವುದಾಗಿ ತಾಪಂ ಇಒ ಜಿ.ಪಂ ಸಿಇಒಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

Read More
ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ ಖಾಸಗಿ ಉದ್ಯೋಗದಾತರಿಗೆ ಮರುಪಾವತಿಯ ಆಶಾದೀಪ ಹಾಗೂ ಕರ್ನಾಟಕ ಸಿನೆಮಾ ಮತ್ತು ಸಾಂಸ್ಮೃತಿಕ‌ ಚಟುವಟಿಕೆಯಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲು

Read More
ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಯಾದಗಿರಿ, ಅಕ್ಟೋಬರ್.15: ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ

Read More
ಕಾರ್ಮಿಕರ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸುರಕ್ಷಾ ಕಿಟ್ (ಗೌಂಡಿ, ಎಲೆಕ್ಟ್ರಿಷಿಯನ್, ಕಾರಪೇಂಟರ್ ವೆಲ್ಡಿಂಗ್, ಪ್ಲಂಬರ್, ಪೇಂಟರ್) ವಿತರಿಸಲು ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಯಿಂದ ನೋಂದಣಿಯಾದ ಫಲಾನುಭವಿಗಳಿಗೆ ಸುರಕ್ಷಾ ಕಿಟ್ ವಿತರಿಸಲಾಗುವುದು. ಫಲಾನುಭವಿಗಳು

Read More
ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಬೆಂಗಳೂರು: ಋತುಚಕ್ರ ರಜೆ ನೀತಿ ಕುರಿತು, ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾದ ಅಶೋಕ್‌ ಬಿ ಹಿಂಚಿಗೇರಿ ಅವರೊಂದಿಗೆ, ಚರ್ಚೆ ನಡೆಸಿದರು. ಸಚಿವರ ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಈ ಭೇಟಿ ಮಾಡಲಾಯಿತು. ಋತುಚಕ್ರ ರಜೆ ನೀತಿಗೆ ಇತ್ತೀಚೆಗೆ ನಡೆದ ರಾಜ್ಯ ಸಚಿವ

Read More
ಅಸಂಘಟಿತ ವಲಯದ ಕಾರ್ಮಿಕರು ಈ ರಾಜ್ಯದ ಬಹು ದೊಡ್ಡ ಆಸ್ತಿ: ಸಚಿವ ಲಾಡ್

ಅಸಂಘಟಿತ ವಲಯದ ಕಾರ್ಮಿಕರು ಈ ರಾಜ್ಯದ ಬಹು ದೊಡ್ಡ ಆಸ್ತಿ: ಸಚಿವ ಲಾಡ್

ಬೀದರ್‌, ಅಕ್ಟೋಬರ್ 14, ಅಸಂಘಟಿತ ವಲಯದ ಕಾರ್ಮಿಕರು ಈ ರಾಜ್ಯದ ಬಹು ದೊಡ್ಡ ಆಸ್ತಿ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್‌ ಲಾಡ್‌ ಅವರು ತಿಳಿಸಿದರು. ನಗರದ ಘಾಳೆ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ

Read More