ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ
ಮುದ್ದೇಬಿಹಾಳ : ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿ., ಇದರ ಆಡಳಿತ ಮಂಡಳಿಯ 12 ಜನ ನಿರ್ದೇಶಕರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಚುನಾವಣಾಧಿಕಾರಿಯೂ ಆಗಿರುವ ವಿಜಯಪುರ ಸಹಕಾರ ಅಭಿವೃದ್ಧಿ ಅಧಿಕಾರಿ ರವೀಂದ್ರ ಆಳೂರ ಫಲಿತಾಂಶ ಘೋಷಿಸಿದರು. ಬ ವರ್ಗದ ಮತಕ್ಷೇತ್ರದಲ್ಲಿ ಸಾಮಾನ್ಯ ವರ್ಗದಿಂದ
Read More