ನಡಹಳ್ಳಿ ವಿರುದ್ಧ ಶಾಸಕ ನಾಡಗೌಡ ವಾಗ್ದಾಳಿ: ಕ್ಷೇತ್ರದ ಜನತೆ ನಿಮಗೆ ಐದು ವರ್ಷ ವಿಶ್ರಾಂತಿ ನೀಡಿದ್ದಾರೆ
ಮುದ್ದೇಬಿಹಾಳ : ಹಿಂದೆ ತೊಗರಿ ಬೆಳೆ ಹಾನಿಯಾಗಿದೆ ಎಂದು ರೈತರನ್ನು ಗುಂಪುಕಟ್ಟಿಕೊಂಡು ಪ್ರಚಾರದ ಗೀಳಿಗಾಗಿ ಹೋರಾಟ ನಡೆಸಿ ಸರ್ಕಾರ ಪರಿಹಾರ ಕೊಡದಿದ್ದರೆ ತಾವೇ ಪರಿಹಾರ ಕೊಡುವುದಾಗಿ ಹೇಳಿ ರೈತರನ್ನು ತಪ್ಪು ದಾರಿಗೆ ಎಳೆದಿದ್ದೀರಿ. ಇಂತಹ ಬಹಳ ಕೀಳು ಮಟ್ಟದ ರಾಜಕಾರಣ ಮಾಡಬೇಡಿ.ನಿಮಗೆ ಜನರು ಐದು ವರ್ಷ ವಿಶ್ರಾಂತಿ ನೀಡಿದ್ದಾರೆ.
Read More