ಕನ್ನಡ ಭಾಷಾಭಿಮಾನ ಬೆಳೆಸಿ – PSI ಸಂಜಯ ತಿಪರೆಡ್ಡಿ
ಮುದ್ದೇಬಿಹಾಳ : ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಬಗ್ಗೆ ಮಕ್ಕಳಲ್ಲಿ ಅಭಿಮಾನ ಶಿಕ್ಷಕರು ಬೆಳೆಸಬೇಕು ಎಂದು ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಹಡಲಗೇರಿ ವ್ಯಾಪ್ತಿಯ ಬಿ.ಎ.ಎಸ್ ಇಂಟರನ್ಯಾಷನಲ್ ಶಾಲೆಯಲ್ಲಿ ಭಾನುವಾರ 70ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
Read More