ತಹಶೀಲ್ದಾರ್ ಸಂಧಾನ ವಿಫಲ : ಲಿಖಿತ ಆದೇಶ ಬರುವರೆಗೂ ಹೋರಾಟ ಮುಂದುವರಿಕೆ
ಮುದ್ದೇಬಿಹಾಳ : ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಸಭೆಯ ಬಳಿಕ ಘೋಷಣೆ ಮಾಡಿರುವ ೩೩೦೦ ರೂ.ಬೆಲೆ ನೀಡಲಾಗುತ್ತದೆ.ಹೋರಾಟ ಸ್ಥಗಿತಗೊಳಿಸಿ ಕಾರ್ಖಾನೆಗೆ ಕಬ್ಬು ಪೂರೈಸುವಂತೆ ತಹಶೀಲ್ದಾರ್‌ರು ಮಾಡಿದ ಮನವಿಗೆ ರೈತರು ಸ್ಪಂದಿಸಿಲ್ಲ. ತಾಲ್ಲೂಕಿನ ತಂಗಡಗಿ ಸಮೀಪದ ಅಮರಗೋಳ ಕ್ರಾಸನಲ್ಲಿ ನಾಲ್ಕು ದಿನಗಳಿಂದ ಕಬ್ಬಿನ ಬೆಲೆ ಹೆಚ್ಚಳಕ್ಕೆ
Read More