ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ
ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ
Read More