ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗೆ ಬಿರಾದಾರ ನೇಮಕ
ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿ ವರ್ತಕ ಮಲ್ಲನಗೌಡ ಬಿರಾದಾರ ಅವರನ್ನು ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗೆ ಸನ್ 2025-26ನೇ ಸಾಲಿಗೆ ಆಡಳಿತ ಮಂಡಳಿ ಸಭೆಗೆ ಆಹ್ವಾನಿತ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಉದಯ ರೇವಣಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More