ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ ಕಾಲುವೆಯ ಅಕ್ಕಪಕ್ಕದಲ್ಲಿ ಒಂದು ಕಿ.ಮೀವರೆಗೆ ರಕ್ಷಣಾ ಗೋಡೆ ನಿರ್ಮಿಸಬೇಕು ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ತಿಳಿಸಿದ್ದಾರೆ. ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ್ದ ಅವರು, ಕಾಲುವೆಯಲ್ಲಿ ಬಿದ್ದು ಮೃತಪಟ್ಟ ಕೊಣ್ಣೂರ

Read More
ಕಾಲುವೆಗೆ ಬಿದ್ದು ಮೂವರ ಸಾವು ಪ್ರಕರಣ: ಅಗ್ನಿಶಾಮಕ,ಪೊಲೀಸರ ಕಾರ್ಯಾಚರಣೆ : ಮತ್ತಿಬ್ಬರ ಶವ ಕಾಲುವೆಯಿಂದ ಹೊರಕ್ಕೆ

ಕಾಲುವೆಗೆ ಬಿದ್ದು ಮೂವರ ಸಾವು ಪ್ರಕರಣ: ಅಗ್ನಿಶಾಮಕ,ಪೊಲೀಸರ ಕಾರ್ಯಾಚರಣೆ : ಮತ್ತಿಬ್ಬರ ಶವ ಕಾಲುವೆಯಿಂದ ಹೊರಕ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಶಿರೋಳ ರಸ್ತೆಯಲ್ಲಿರುವ ಕೆಬಿಜೆಎನ್‌ಎಲ್ ಎಡದಂಡೆ ಕಾಲುವೆಗೆ ಜಾರಿ ಬಿದ್ದಿದ್ದ ಮೂವರ ಪೈಕಿ ಇನ್ನಿಬ್ಬರ ಮೃತದೇಹಗಳು ಬುಧವಾರ ಬೆಳಗ್ಗೆ ಪತ್ತೆಯಾಗಿವೆ. ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಯ ಜಂಟಿ ಕಾರ್ಯಾಚರಣೆ ವೇಳೆ ಬೆಳಗ್ಗೆಯೇ ಬಸಮ್ಮ ಕೊಣ್ಣೂರ ಹಾಗೂ ರವಿ ಕೊಣ್ಣೂರ ಮೃತದೇಹಗಳನ್ನು ಹೊರಕ್ಕೆ ತೆಗೆದು ಸರಕಾರಿ ಆಸ್ಪತ್ರೆಯ

Read More