ಮನೆಮನೆಗೆ ಪೋಲಿಸ್ ಭೇಟಿ ನೀಡಿ ಕಾನೂನು ಅರಿವು ಕಾರ್ಯಕ್ರಮ
ನಾಲತವಾಡ: ಸ್ಥಳೀಯ ಹೊರ ಪೋಲಿಸ್ ಠಾಣೆ ಆರಕ್ಷಕ ಸಿಬ್ಬಂದಿ ಘಾಳಪೂಜಿ, ಬಿಜ್ಜೂರ, ಖಾನೀಕೇರಿ, ಲೊಟಗೇರಿ ಸೇರಿದಂತೆ ವಿವಿಧ ಹಳ್ಳಿಗಳ ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರಿಗೆ ಕಾನೂನುಗಳ ಮಾಹಿತಿ ನೀಡಿದರು. ಎಎಸ್ಐ ಸಿ.ಜಿ.ಕುಲಕರ್ಣಿ ಮಾತನಾಡಿ, ‘ನಿಮ್ಮ ಮನೆಯ ನೆರೆ ಹೊರೆಯಲ್ಲಿಕಾನೂನು ಬಾಹಿರ ಚಟುವಟಿಕೆ, ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ಬಾಲ್ಯ ವಿವಾಹ
Read More