ರೂಢಗಿಯಲ್ಲಿ ಬಣವೆಗೆ ಆಕಸ್ಮಿಕ ಬೆಂಕಿ; ಜಾನುವಾರುಗಳ ರಕ್ಷಣೆ
ಮುದ್ದೇಬಿಹಾಳ : ತಾಲ್ಲೂಕಿನ ರೂಢಗಿ ಗ್ರಾಮದಲ್ಲಿ ಮೆಕ್ಕೆಜೋಳದ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿದ್ದು ಹೊಲದಲ್ಲಿದ್ದ ಶೆಡ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಹಾನಿ ಸಂಭವಿಸಿದ ಘಟನೆ ಶುಕ್ರವಾರ ನಡೆದಿದೆ. ಗ್ರಾಮದ ಸಿದ್ದನಗೌಡ ಸಂಕನಾಳ ಎಂಬುವರ ಹೊಲದಲ್ಲಿ ಈ ಘಟನೆ ನಡೆದಿದೆ. ವಿಷಯ ತಿಳಿದ ಕೂಡಲೇ ಮುದ್ದೇಬಿಹಾಳದ ಅಗ್ನಿಶಾಮಕ ಠಾಣೆಯ
Read More