ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ
ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ ಜಮೀನುಗಳಿಗೆ ಬಂಗಾರದ ಬೆಲೆ ಬರುತ್ತಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕಿನ ಕಂದಗನೂರ ಗ್ರಾಮದಿಂದ ಮುದೂರ ರಸ್ತೆ ಸುಧಾರಣೆ ಕಾಮಗಾರಿ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಈ ಭಾಗದ ರೈತರ ಬಹುದಿನಗಳ
Read More