ಶಿಕ್ಷಕರ ಭರ್ತಿಗೆ ಒತ್ತಾಯ: ಆರ್.ಎಂ.ಎಸ್.ಎ ಶಾಲೆಯಲ್ಲಿ ಶಿಕ್ಷಕರ ಕೊರತೆ

ಮುದ್ದೇಬಿಹಾಳ : ತಾಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಯಂ ಶಿಕ್ಷಕರ ಕೊರತೆ ಇದ್ದು ಕೊರತೆ ಇರುವ ಶಿಕ್ಷಕರನ್ನು ಭರ್ತಿ ಮಾಡಬೇಕು ಎಂದು ಶಾಲಾ ಸುಧಾರಣಾ ಹಾಗೂ ಉಸ್ತುವಾರಿ ಸಮೀತಿ ಸದಸ್ಯರು ಬಿಇಒಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು. ಬಿಇಒ ಕಚೇರಿಗೆ ಆಗಮಿಸಿದ್ದ ಎಸ್.ಡಿ.ಎಂ.ಸಿ ಸದಸ್ಯ ಬಂದೇನವಾಜ

Read More