ಕಾಲುವೆಯಲ್ಲಿ ಮುಳುಗಿ ಮೃತಪಟ್ಟವರ ಕುಟುಂಬಕ್ಕೆ ನಡಹಳ್ಳಿ ಸಹಾಯಧನ

ಕಾಲುವೆಯಲ್ಲಿ ಮುಳುಗಿ ಮೃತಪಟ್ಟವರ ಕುಟುಂಬಕ್ಕೆ ನಡಹಳ್ಳಿ ಸಹಾಯಧನ

ಮುದ್ದೇಬಿಹಾಳ : ಕಳೆದ ತಿಂಗಳು ತಾಲ್ಲೂಕಿನ ಶಿರೋಳ ಗ್ರಾಮದ ಹತ್ತಿರ ಇರುವ ಕಾಲುವೆಗೆ ಬಟ್ಟೆ ತೊಳೆಯಲು ಹೋದಾಗ ಕಾಲು ಜಾರಿ ಜೀವ ಕಳೆದುಕೊಂಡಿದ್ದ ಯುವತಿ ಹಾಗೂ ಅವಳನ್ನು ಬದುಕಿಸಲು ಹೋಗಿ ಮೃತಪಟ್ಟ ಒಂದೇ ಕುಟುಂಬದ ಮೂವರ ಕುಟುಂಬಕ್ಕೆ ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ

Read More
ಸದನದಲ್ಲಿ ಶಾಸಕ ಸಿ.ಎಸ್.ನಾಡಗೌಡ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿಕೆಶಿ ಉತ್ತರ:                                          ಮಾರ್ಚ್ ಅಂತ್ಯಕ್ಕೆ ನಾಗರಬೆಟ್ಟ ಏತನೀರಾವರಿ ಯೋಜನೆ ಪೂರ್ಣ

ಸದನದಲ್ಲಿ ಶಾಸಕ ಸಿ.ಎಸ್.ನಾಡಗೌಡ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿಕೆಶಿ ಉತ್ತರ: ಮಾರ್ಚ್ ಅಂತ್ಯಕ್ಕೆ ನಾಗರಬೆಟ್ಟ ಏತನೀರಾವರಿ ಯೋಜನೆ ಪೂರ್ಣ

ಮುದ್ದೇಬಿಹಾಳ : ತಾಲ್ಲೂಕಿನ ಮಹತ್ವಾಕಾಂಕ್ಷೆ ನೀರಾವರಿ ಯೋಜನೆಗಳಲ್ಲಿ ಒಂದಾಗಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯ ಎಲ್ಲ ಕೆಲಸಗಳನ್ನು 2026ರ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದಿರುವ ಚಳಿಗಾಲದ ಅಧಿವೇಶನದಲ್ಲಿ ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ ಅವರು ಕೇಳಿದ 53ನೇ

Read More
ಡಿ.21 ರಿಂದ 24 ರವರೆಗೆ ಅಭಿಯಾನ:                           MUDDEBIHAL : ಐದು ವರ್ಷದೊಳಗಿನ 39,370 ಮಕ್ಕಳಿಗೆ ಪೋಲಿಯೋ ಲಸಿಕೆ

ಡಿ.21 ರಿಂದ 24 ರವರೆಗೆ ಅಭಿಯಾನ: MUDDEBIHAL : ಐದು ವರ್ಷದೊಳಗಿನ 39,370 ಮಕ್ಕಳಿಗೆ ಪೋಲಿಯೋ ಲಸಿಕೆ

ಮುದ್ದೇಬಿಹಾಳ : ತಾಲ್ಲೂಕಿನಾದ್ಯಂತ ಡಿ.21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ನಾಗರಿಕರು ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ತಹಶೀಲ್ದಾರ್ ಕೀರ್ತಿ ಚಾಲಕ ಮನವಿ ಮಾಡಿದರು. ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಪಲ್ಸ್ ಪೋಲಿಯೋ ಲಸಿಕೆ ಸಮಿತಿ ಸಭೆಯ ಅಧ್ಯಕ್ಷತೆ

Read More