ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ

Read More